Meaning : ಯಾವುದೇ ಆಕಾರವಿಲ್ಲದೆ ಇರುವ ಸ್ಥಿತಿ
Example :
ಸಂತ ಕಬೀರನು ನಿರಾಕಾರನಾದ ಈಶ್ವರನನ್ನು ಉಪಾಸನೆ ಮಾಡುತ್ತಿದ್ದನು.
Synonyms : ಅಮೂರ್ತ, ಆಕಾರವಿಲ್ಲದ, ಆಕೃತಿಯಿಲ್ಲದ, ಆಮೂರ್ತವಾದ, ಆರೂಪದ, ನಿರಾಕಾರ, ಮೂರ್ತೀಕರಣವಿಲ್ಲದ
Translation in other languages :