Copy page URL Share on Twitter Share on WhatsApp Share on Facebook
Get it on Google Play
Meaning of word ಲಜ್ಜಾರಹಿತ from ಕನ್ನಡ dictionary with examples, synonyms and antonyms.

ಲಜ್ಜಾರಹಿತ   ನಾಮಪದ

Meaning : ಲಜ್ಜೆ ಇಲ್ಲದೆ ಇರುವ ಸ್ಥಿತಿ ಅಥವಾ ಭಾವನೆ

Example : ನಾಚಿಕೆ ಇಲ್ಲದೆ ಜನರು ಪಶುವಿಗೆ ಸಮಾನ.

Synonyms : ನಾಚಿಕೆ ಇಲ್ಲದ, ನಿರ್ಲಜ್ಜೆ, ಲಜ್ಜಾ ಶೂನ್ಯ


Translation in other languages :

निर्लज्ज होने की अवस्था, क्रिया या भाव।

निर्लज्जता की हद होती है।
अपतई, ढिठाई, ढीठता, ढीठा, ढीठापन, निर्लज्जता, निलजई, निलजता, बेशरमी, बेशर्मी, बेहयाई, लज्जाहीनता

Behavior marked by a bold defiance of the proprieties and lack of shame.

brazenness, shamelessness

ಲಜ್ಜಾರಹಿತ   ಗುಣವಾಚಕ

Meaning : ನಾಚಿಕೆಯಿಲ್ಲದಿರುವ ವ್ಯಕ್ತಿಯ ಗುಣ ಅಥವಾ ವ್ಯಕ್ತಿತ್ವ

Example : ಅವನು ನಾಚಿಕೆಯಿಲ್ಲದ ವ್ಯಕ್ತಿ ಹಾಗಾಗಿ ಆತ ಎಂತಹ ಕೆಟ್ಟಕೆಲಸ ಮಾಡಲು ಹಿಂಜರಿಯುವುದಿಲ್ಲ.

Synonyms : ನಾಚಿಕೆಯಿಲ್ಲದ, ನಾಚಿಕೆಯಿಲ್ಲದಂತ, ನಾಚಿಕೆಯಿಲ್ಲದಂತಹ, ನಿರ್ಲಜ್ಜೆಯ, ನಿರ್ಲಜ್ಜೆಯಂತ, ನಿರ್ಲಜ್ಜೆಯಂತಹ, ಲಜ್ಜಾರಹಿತವಾದ, ಲಜ್ಜಾರಹಿತವಾದಂತ, ಲಜ್ಜಾರಹಿತವಾದಂತಹ, ಲಜ್ಜಾಹೀನ, ಲಜ್ಜಾಹೀನವಾದ, ಲಜ್ಜಾಹೀನವಾದಂತಹ


Translation in other languages :

Feeling no shame.

A shameless imposter.
An unblushing apologist for fascism.
shameless, unblushing