Subscribe
URL of the page has been copied to clipboard.
Meaning : ಚಪ್ಪಾತಿ, ಪೂರಿ ಮುಂತಾದವುಗಳನ್ನು ಮಾಡಲು ಮಣೆಯ ಮೇಲೆ ಹಿಟ್ಟನ್ನು ಲಟ್ಟಿಸಿ ಅಗಲವಾಗಿ ಮಾಡುವ ಪ್ರಕ್ರಿಯೆ
Example : ಸೀಮ ಬಲು ಬೇಗ ಲಟ್ಟಿಸುತ್ತಾಳೆ.
Synonyms : ಅರಿ, ಅರೆ, ಒತ್ತು
Translation in other languages :हिन्दी English
रोटी, पूरी आदि बनाने के लिए चकले पर लोई रखकर बेलन से पतला करना।
Flatten or spread with a roller.
Meaning : ಚಪ್ಪಾತಿ, ಪೂರಿ ಮುಂತಾದವುಗಳನ್ನು ಅರೆಯುವ ಕೆಲಸ ಬೇರೆಯವರ ಕೈಯಿಂದ ಮಾಡಿಸುವ ಪ್ರಕ್ರಿಯೆ
Example : ನಾನು ನನ್ನ ಮಗಳ ಕೈಯಿಂದ ಪೂರಿಯನ್ನು ಲಟ್ಟಿಸಿದೆ.
Synonyms : ಅರೆಸು
Translation in other languages :हिन्दी
रोटी, पूरी आदि बेलने का काम दूसरे से करवाना।
Install App