Meaning : ಬಹಳಷ್ಟು ಲಾಭ ಮಾಡುವ ಪ್ರಕ್ರಿಯೆ
Example :
ಬಹಿರಂಗವಾಗಿ ನಕಲು ಮಾಡಿದರಿಂದ ವಿದ್ಯಾರ್ಥಿಗಳಿಗೆ ಸುಲಭವಾಯಿತು.
Synonyms : ಸುಲಭವಾಗು
Translation in other languages :
Meaning : ಯಾವುದಾದರು ಕೆಲಸಕ್ಕಾಗಿ ಯಾರಾದರೊಬ್ಬರಿಂದ ಏನನ್ನಾದರೂ ಹೊಂದುವುದು
Example :
ಅಲ್ಲಿಗೆ ಬಂದರೆ ನಿಮಗೆ ಏನಾದರೂ ಉಪಯೋಗವಾಗಬಹುದು.
Synonyms : ಉಪಯೋಗ, ಉಪಯೋಗವಾಗು, ಪ್ರಯೋಜನ, ಪ್ರಯೋಜನವಾಗು, ಲಾಭ
Translation in other languages :
किसी काम के लिए किसी से कुछ चाहना।
आपके यहाँ आने का कुछ न कुछ तो प्रयोजन होगा।Meaning : ಲಾಭದಾಯಕ, ಶುಭ, ಹಿತಕರ ಅಥವಾ ಸುಖದಾಯಕವಾಗಿರುವಂತಹ
Example :
ಈ ಅಂಗಡಿಯಿಂದ ಅವನಿಗೆ ತುಂಬಾ ಅನುಕೂಲವಾಗಿದೆ.
Synonyms : ಅನುಕೂಲವಾಗು, ಅನುಕೂಲವಾಗುವ, ಅನುಕೂಲವಾಗುವಂತ, ಅನುಕೂಲವಾಗುವಂತಹ, ಲಾಭದಾಯಕವಾಗು, ಲಾಭದಾಯಕವಾಗುವಂತ, ಲಾಭದಾಯಕವಾಗುವಂತಹ, ಶುಭವಾಗು, ಶುಭವಾಗುವಂತ, ಶುಭವಾಗುವಂತಹ
Translation in other languages :