Copy page URL Share on Twitter Share on WhatsApp Share on Facebook
Get it on Google Play
Meaning of word ಲೇಪ ಹಾಕು from ಕನ್ನಡ dictionary with examples, synonyms and antonyms.

ಲೇಪ ಹಾಕು   ಕ್ರಿಯಾಪದ

Meaning : ಯಾವುದಾದರೊಂದು ವಸ್ತುವಿನ ಮೇಲೆ ತೆಳ್ಳಗಿನ ಇನ್ನೊಂದು ವಸ್ತುವನ್ನು ಪದರದ ಹಾಗೆ ಅಂಟಿಸುವ ಪ್ರಕ್ರಿಯೆ

Example : ಮಿಠಾಯಿ ಡಬ್ಬದ ಮೇಲೆ ಕಾಗದವನ್ನು ಹಚ್ಚಿ.

Synonyms : ಅಂಟಿಸು, ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಬಳಿ, ಲೇಪ-ಹಾಕು, ಲೇಪಹಾಕು, ಲೇಪಿಸು, ಹಚ್ಚು


Translation in other languages :

किसी वस्तु के ऊपर किसी दूसरी वस्तु की घुमावदार परत चढ़ाना।

मिठाई के डब्बे के ऊपर कागज़ लपेट दो।
लपटाना, लपेटना, लिपटाना

Arrange or fold as a cover or protection.

Wrap the baby before taking her out.
Wrap the present.
wrap, wrap up