Copy page URL Share on Twitter Share on WhatsApp Share on Facebook
Get it on Google Play
Meaning of word ಲೇಪಿಸು from ಕನ್ನಡ dictionary with examples, synonyms and antonyms.

ಲೇಪಿಸು   ಕ್ರಿಯಾಪದ

Meaning : ಯಾವುದಾದರು ವಸ್ತುವಿನ ಮೇಲೆ ಇನ್ನೊಂದು ವಸ್ತುವನ್ನು ಸವರುವ ಅಥವಾ ಹಚ್ಚುವ ಕ್ರಿಯೆ

Example : ಕೆಲವು ಜನರು ರೊಟ್ಟಿಯ ಮೇಲೆ ಬೆಣ್ಣೆಯನ್ನು ಸವರುತ್ತಾರೆ.

Synonyms : ಬಳಿ, ಸವರು, ಹಚ್ಚು


Translation in other languages :

किसी एक वस्तु की सतह पर दूसरी वस्तु को फैलाना।

कुछ लोग रोटी पर घी चुपड़ते हैं।
चढ़ाना, चपरना, चुपड़ना, पोतना, लगाना

Cover by spreading something over.

Spread the bread with cheese.
spread

Meaning : ಯಾವುದೇ ಮಣ್ಣಿನ ವಸ್ತುವಿನ ಮೇಲೆ ತೆಳುವಾಗಿ ಲೇಪನ ಮಾಡುವ ಪ್ರಕ್ರಿಯೆ

Example : ಕಣವನ್ನು ಸಗಣಿಯಿಂದ ಸಾರಿಸಿದರು.

Synonyms : ಸಾರಿಸು


Translation in other languages :

किसी गीली वस्तु का पतला लेप चढ़ना।

खलिहान गोबर से लिप गया।
आलेपित होना, लिपना

Apply to a surface.

She applied paint to the back of the house.
Put on make-up!.
apply, put on

Meaning : ಹಸಿಯಾದ ವಸ್ತುವಿನಿಂದ ತೆಳುವಾದ ಲೇಪವನ್ನು ಹಾಕುವುದು

Example : ಅವರು ಸಗಣಿಯಿಂದ ಮನೆಯನ್ನು ಸಾರಿಸುತ್ತಿದ್ದಾರೆ.

Synonyms : ಬಳಿ, ಬಳೆ, ಮೆತ್ತು, ಸಾರಿಸು


Translation in other languages :

गीली वस्तु का पतला लेप चढ़ाना।

वह गोबर से घर लीप रही है।
अनुलेपन करना, आलेप करना, आलेपित करना, नीपना, माँड़ना, लीपना, लेपना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear

Meaning : ಲೇಪಿಸುವ ಅಥವಾ ಸಾರಿಸುವ ಕೆಲಸ ಮಾಡಿಸು

Example : ಕಿಸನ್ ಕಣವನ್ನು ತನ್ನ ಮಕ್ಕಳ ಕೈಯಿಂದ ಸಾರಿಸುತ್ತಿದ್ದಾನೆ.

Synonyms : ಮೆತ್ತಿಸು, ಸವರಿಸು, ಸಾರಿಸು


Translation in other languages :

लीपने का काम किसी और से कराना।

किसन अपने बेटों से खलिहान लिपवा रहा है।
लिपवाना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear

Meaning : ವಸ್ತು ಅಥವಾ ಶರೀರದ ಮೇಲೆ ಏನನ್ನು ಲೇಪಿಸುವ ಕ್ರಿಯೆ

Example : ಹಿಂದೂ ವಿವಾಹ ಸಂಪ್ರದಾಯದಲ್ಲಿ ಮದುಮಗ, ಮದುಮಗಳಿಗೆ ಹರಿಸಿಣವನ್ನು ಹಚ್ಚುತ್ತಾರೆ.

Synonyms : ಮೆತ್ತು, ಹಚ್ಚು


Translation in other languages :

किसी एक वस्तु की सतह पर दूसरी वस्तु का फैलना।

हिन्दुओं में विवाह के अवसर पर दुल्हा, दुल्हन के शरीर पर हल्दी चढ़ती है।
चढ़ना, लगना, लेप लगना

Meaning : ಯಾವುದಾದರೊಂದು ವಸ್ತುವಿನ ಮೇಲೆ ತೆಳ್ಳಗಿನ ಇನ್ನೊಂದು ವಸ್ತುವನ್ನು ಪದರದ ಹಾಗೆ ಅಂಟಿಸುವ ಪ್ರಕ್ರಿಯೆ

Example : ಮಿಠಾಯಿ ಡಬ್ಬದ ಮೇಲೆ ಕಾಗದವನ್ನು ಹಚ್ಚಿ.

Synonyms : ಅಂಟಿಸು, ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಬಳಿ, ಲೇಪ ಹಾಕು, ಲೇಪ-ಹಾಕು, ಲೇಪಹಾಕು, ಹಚ್ಚು


Translation in other languages :

किसी वस्तु के ऊपर किसी दूसरी वस्तु की घुमावदार परत चढ़ाना।

मिठाई के डब्बे के ऊपर कागज़ लपेट दो।
लपटाना, लपेटना, लिपटाना

Arrange or fold as a cover or protection.

Wrap the baby before taking her out.
Wrap the present.
wrap, wrap up

Meaning : ಒಂದು ದ್ರವ ಪದಾರ್ಥದಲ್ಲಿ ಮತ್ತೊಂದು ಪದಾರ್ಥವನ್ನು ಕೂಡಿಸಿ ಕರಗಿಸಿ ಮಾಡಿದ ಮಿಶ್ರಣವನ್ನು ಬಳಿಯುವ ಅಥವಾ ಲೇಪಿಸುವ ಕ್ರಿಯೆ

Example : ದೀಪಾವಳಿಯ ಸಮಯದಲ್ಲಿ ಮನೆಗಳಿಗೆ ಬಣ್ಣವನ್ನು ಬಳಿಯುತ್ತಾರೆ.

Synonyms : ಬಳಿ, ಸವರು


Translation in other languages :

कोई घोल किसी वस्तु पर इस प्रकार लगाना कि वह उस पर बैठ या जम जाए।

दिवाली के समय घर को रंगों आदि से पोतते हैं।
पोतना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear