Meaning : ಮೋಸ ಮಾಡುವ ವ್ಯಕ್ತಿ
Example :
ಈ ಅಧುನಿಕ ಯುಗದಲ್ಲೂ ಮೋಸಗಾರರ ಸಂಖ್ಯೆ ಏನು ಕಡೆಮೆ ಇಲ್ಲ.
Synonyms : ಕಪಟಿ, ಠಕ್ಕರು, ದಗಲ್ಬಾಜಿ, ದಗಾಕೋರ, ನಯವಂಚಕ, ಮೋಸಗಾರ, ವಂಚಕ, ಸಂಚುಗಾರ
Translation in other languages :
धोखा देनेवाला व्यक्ति।
आधुनिक युग में धोखेबाजों की कमी नहीं है।