Meaning : ಯಾವುದಾದರು ದೇವರು ಅಥವಾ ದೊಡ್ಡವರು ನಿರ್ಮಲ ಮನಸ್ಸಿನಿಂದ ಅವರು ಬೇಡಿದ ವಸ್ತು ಅಥವಾ ಸಿದ್ಧಿ ಮೊದಲಾದವುಗಳನ್ನು ನೀಡುವ ಕ್ರಿಯೆ ಅಥವಾ ಭಾವ
Example :
ದೇವರು ಅವನಿಗೆ ಪುತ್ರ ಸಂತಾನ ಪ್ರಾಪ್ತಿಯಾಗುವ ವರವನ್ನು ನೀಡಿದರು.
Synonyms : ವರ, ವರ ಕೊಡುವಿಕೆ, ವರ ದಾನ, ವರ ಪ್ರಸಾದ, ವರ-ಕೊಡುವಿಕೆ, ವರ-ದಾನ, ವರ-ಪ್ರಸಾದ, ವರಕೊಡುವಿಕೆ, ವರದಾನ
Translation in other languages :