Copy page URL Share on Twitter Share on WhatsApp Share on Facebook
Get it on Google Play
Meaning of word ವರ್ಚಸ್ಸು from ಕನ್ನಡ dictionary with examples, synonyms and antonyms.

ವರ್ಚಸ್ಸು   ನಾಮಪದ

Meaning : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಉಂಟಾಗುವ ಪರಿಣಾಮ ಅಥವಾ ಫಲ

Example : ಇಂದಿನ ಯುವಕರ ಮೇಲೆ ಪಾಶ್ಚಾತ್ಯ ಸಂಸ್ಕೃತಿಯ ಅತ್ಯಧಿಕವಾದ ಪರಿಣಾಮವನ್ನು ಬೀರುತ್ತಿದೆ.

Synonyms : ಅನುಭೋಧಕ ಗುಣ ಮತ್ತು ಕ್ರಿಯೆ, ಅಮಲು, ಗುಣ, ಪರಿಣಾಮ, ಪ್ರಭಾವ, ಪ್ರಯೋಗ, ಬಲ, ಮಹಿಮೆ, ಹಿರಿಮೆ


Translation in other languages :

किसी वस्तु या बात पर किसी क्रिया का होने वाला परिणाम या फल।

आज के युवाओं पर पाश्चात्य सभ्यता का अत्यधिक प्रभाव परिलक्षित हो रहा है।
अनुभाव, अमल, असर, छाप, तासीर, प्रभाव, रंग, रङ्ग

A phenomenon that follows and is caused by some previous phenomenon.

The magnetic effect was greater when the rod was lengthwise.
His decision had depressing consequences for business.
He acted very wise after the event.
consequence, effect, event, issue, outcome, result, upshot

Meaning : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ

Example : ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.

Synonyms : ಅಧಿಕಾರ, ಕೀರ್ತಿ, ನೈತಿಕ ಬಲ, ಪ್ರಭಾವ, ಬಲ, ಶಕ್ತಿ, ಹಿರಿಮೆ


Translation in other languages :

शक्ति, सम्मान, भय, आतंक या कोई विशेष बात आदि से प्राप्त प्रसिद्धि।

इस इलाके में ठाकुर रणवीर की धाक है।
दबदबा, दाप, धाँक, धाक, धाम, प्रभाव, बोलबाला, रुआब, रुतबा, रोआब, रोब, रोब-दाब, रौब, साख

A power to affect persons or events especially power based on prestige etc.

Used her parents' influence to get the job.
influence