Copy page URL Share on Twitter Share on WhatsApp Share on Facebook
Get it on Google Play
Meaning of word ವರ್ತುಲ from ಕನ್ನಡ dictionary with examples, synonyms and antonyms.

ವರ್ತುಲ   ನಾಮಪದ

Meaning : ಒಂದು ಸಮತಲದಲ್ಲಿ ಯಾವುದೇ ಒಂದು ಬಿಂದುವಿನಿಂದ ಸಮದೂರವಿರುವ ಬಿಂದುಗಳನ್ನೆಲ್ಲಾ ಸೇರಿಸಿದರೆ ರೂಪುಗೊಳ್ಳುವ, ತುದಿಯಲ್ಲದ ರೇಖೆ

Example : ಮಗು ನೋಟ್ ಪುಸ್ತಕದಲ್ಲಿ ವೃತ್ತವನ್ನು ಬರೆಯುತ್ತಿದೆ.

Synonyms : ಗೋಲ, ಚಕ್ರ, ವೃತ್ತ


Translation in other languages :

वह क्षेत्र जो ऐसी रेखा से घिरा हो जिसका प्रत्येक बिंदु उस क्षेत्र के मध्य बिंदु से समान अंतर पर हो।

वह अभ्यास पुस्तिका पर वृत्त बना रहा है।
गोला, चक्र, वृत्त, हलक़ा, हलका, हल्क़ा, हल्का

Something approximating the shape of a circle.

The chairs were arranged in a circle.
circle

Meaning : ಸೂರ್ಯ ಮತ್ತು ಚಂದ್ರನ ಸುತ್ತ ಕಾಣಸಿಗುವ ಮಂಡಲ ಅಥವಾ ವರ್ತುಲ

Example : ಸೂರ್ಯ ಮಂಡಲದಲ್ಲಿ ಹಲವಾರು ಗ್ರಹಗಳು ಸೂರ್ಯನ ಸುತ್ತು ಸುತ್ತುವುದು.

Synonyms : ಕ್ಷೀರ ಪಥ, ಮಂಡಲ, ವೃತ್ತ, ಸೂರ್ಯ ಮಂಡಲ


Translation in other languages :

सूर्य या चंद्रमा के चारों ओर दिखाई पड़नेवाला घेरा या परिवेश।

सूर्य मंडल में कई ग्रह चक्कर लगाते हैं।
मँडरा, मंडल, मण्डल

A solid figure bounded by a spherical surface (including the space it encloses).

sphere