Meaning : ವ್ಯರ್ಥವಾದ ಚರ್ಚೆ ಅಥವಾ ವ್ಯರ್ಥವಾದ ತರ್ಕ
Example :
ಇಂದು ರಾಮ ಮತ್ತು ಶ್ಯಾಮರ ನಡುವೆ ಒಂದು ಚಿಕ್ಕ ವಿಷಯಕ್ಕೆ ಜಗಳವಾಗಿದೆ.
Synonyms : ಕಲಹ, ಚರ್ಚೆ, ಜಗಳ, ತಕರಾರು, ತರ್ಕ, ಮಾತಿಗೆಮಾತು, ವಾಗ್ ಯುದ್ಧ, ವಾದ-ವಿವಾದ, ವ್ಯರ್ಥವಾದ ತರ್ಕ
Translation in other languages :