Meaning : ಯಾರೋ ಒಬ್ಬರು ಅತಿಯಾಗಿ ಮಾತನಾಡುತ್ತಾರೆ
Example :
ಅಧಿಕ ಪ್ರಸಂಗಿ ವ್ಯಕ್ತಿಗಳಿಂದ ದೂರವಿರಬೇಕು.
Synonyms : ಅಧಿಕಪ್ರಸಂಗಿ, ಅಧಿಕಪ್ರಸಂಗಿಯಾದ, ಅಧಿಕಪ್ರಸಂಗಿಯಾದಂತ, ಅಧಿಕಪ್ರಸಂಗಿಯಾದಂತಹ, ವಾಚಾಳನಾದ, ವಾಚಾಳನಾದಂತ, ವಾಚಾಳನಾದಂತಹ
Translation in other languages :
Meaning : ಯಾರೋ ಒಬ್ಬರ ಬಹಳ ಎತ್ತರದ ಧ್ವನಿಯಲ್ಲಿ ಅನುಚಿತ ಮಾತುಗಳನ್ನು ಅಡುವವ
Example :
ನಾನು ನಿಮ್ಮಂತಹ ಅಧಿಕಪ್ರಸಂಗಿ ವ್ಯಕ್ತಿಗಳ ಜೊತೆ ಮಾತನಾಡಲು ಇಷ್ಟಪಡುವುದಿಲ್ಲ.
Synonyms : ಅಧಿಕಪ್ರಸಂಗಿ
Translation in other languages :