Copy page URL Share on Twitter Share on WhatsApp Share on Facebook
Get it on Google Play
Meaning of word ವಾದ್ಯ ಸಮೇತವಾಗಿ ಹಾಡಿದ ಹಾಡು from ಕನ್ನಡ dictionary with examples, synonyms and antonyms.

Meaning : ಲಯ, ತಾಳ, ಸ್ವರ ಮೊದಲಾದವುಗಳ ನಿಯಮದ ಅನುಸಾರವಾಗಿ ಪದ್ಯ ಅಥವಾ ವಾದ್ಯದ ಆಕರ್ಷಣೆ ಮತ್ತು ಮನೋರಂಜನೆಯ ರೂಪದಲ್ಲಿ ಆಗುವಂತಹ ಉಚ್ಚಾರಣೆ ಅಥವಾ ಧ್ವನಿ

Example : ಸಂಗೀತವನ್ನು ಕೇಳುವುದರಿಂದ ಹೃದಯಕ್ಕೆ ಶಾಂತಿ ಸಿಗುತ್ತದೆ

Synonyms : ಕೂಡಿ ಹಾಡಿದ, ಗಾಯನ, ಸಂಗೀತ, ಹಾಡು, ಹಾಡುವಿಕೆ


Translation in other languages :

लय,ताल,स्वर आदि के नियमों के अनुसार किसी पद्य या वाद्य का आकर्षक और मनोरंजक रूप से होने वाला उच्चारण या ध्वनि।

संगीत सुनने से हृदय को शांति मिलती है।
म्यूज़िक, म्यूजिक, संगीत

An artistic form of auditory communication incorporating instrumental or vocal tones in a structured and continuous manner.

music