Meaning : ಬಸ್ಸುಗಳಲ್ಲಿ ಒಬ್ಬ ವ್ಯಕ್ತಿ ಟಿಕೆಟ್ ಗಳನ್ನು ಕೊಟ್ಟು ಹಣವನ್ನು ವಸೂಲಿ ಮಾಡುತ್ತಾನೆ
Example :
ಬಸ್ಸಿನಲ್ಲಿ ಕುಳಿತುಕೊಂಡ ಪ್ರಯಾಣಿಕರಿಗೆ ನಿರ್ವಾಹಕನು ಟಿಕೆಟ್ಟುಗಳನ್ನು ನೀಡುತ್ತಿದ್ದ.
Translation in other languages :
The person who collects fares on a public conveyance.
conductorMeaning : ಯಾವ ವಸ್ತು ತನ್ನ ಮೂಲಕ ವಿದ್ಯುತ್, ತಾಪ ಮೊದಲಾದವುಗಳನ್ನು ಪ್ರವಾಹಿಸಲು ಬಿಡುತ್ತದೆಯೋ
Example :
ವಿದ್ಯುತ್ ತಾಮ್ರ, ಲೋಹ, ಹಿತ್ತಾಳೆ ಮೊದಲಾದವುಗಳ ವಾಹಕವಾಗಿದೆ.
Synonyms : ಚಾಲಕ
Translation in other languages :
वह वस्तु जो अपने में से होकर विद्युत, ताप आदि को प्रवाहित होने देती है।
विद्युत के चालकों में ताँबा, पीतल, लोहा आदि हैं।A substance that readily conducts e.g. electricity and heat.
conductorMeaning : ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಕರೆದುಕೊಂಡು ಹೋಗುವ
Example :
ವಾಹಕನು ವಾಹನಗಳು ಕಡಿಮೆ ಇರುವ ಕಾರಣದಿಂದಾಗಿ ವಸ್ತುಗಳನ್ನು ಅದರ ಜಾಗಕ್ಕೆ ತಲುಪಿಸಲು ಸಾಧ್ಯವಾಗುತ್ತಿಲ್ಲ.
Translation in other languages :
एक स्थान से दूसरे स्थान तक ले जाने वाला।
अपवाहक वाहनों की कमी के कारण वस्तुएँ गंतव्य तक नहीं पहुँच पा रही हैं।