Meaning : ಬಹುಪಾಲು ಎಲ್ಲಾ ರಂಗದಲ್ಲೂ ಹೆಚ್ಚಿನ ಅಭಿವೃದ್ಧಿಯಾಗಿರುವ ಸ್ಥಿತಿ ಅಥವಾ ಸುಧಾರಣೆ ಹೊಂದಿದ ಸ್ಥಿತಿ
Example :
ಅಮೇರಿಕಾವು ಅಭಿವೃದ್ಧಿಹೊಂದಿದ ರಾಷ್ಟ್ರ.
Synonyms : ಅಭಿವೃದ್ಧಿಹೊಂದಿದ, ಅಭಿವೃದ್ಧಿಹೊಂದಿದಂತ, ಅಭಿವೃದ್ಧಿಹೊಂದಿದಂತಹ, ವಿಕಾಸಹೊಂದಿದ, ವಿಕಾಸಹೊಂದಿದಂತಹ
Translation in other languages :
(used of societies) having high industrial development.
Developed countries.