Copy page URL Share on Twitter Share on WhatsApp Share on Facebook
Get it on Google Play
Meaning of word ವಿಚಾರ from ಕನ್ನಡ dictionary with examples, synonyms and antonyms.

ವಿಚಾರ   ನಾಮಪದ

Meaning : ಮನಸ್ಸಿನಲ್ಲಿ ಹೊಳೆದ ಕಲ್ಪನೆ ಅಥವಾ ಯೋಚನೆ

Example : ನನ್ನ ವಿಚಾರ ಬೇರೆಯೇ ಇತ್ತು.

Synonyms : ಆಲೋಚನ ವಿಧಾನ, ಐಡಿಯಾ, ಚಿಂತನೆ


Translation in other languages :

मन में उत्पन्न होनेवाली बात।

विचारों पर विवेक का अंकुश अवश्य होना चाहिए।
अभिवेग, खयाल, ख़याल, ख़्याल, ख्याल, तसव्वर, तसव्वुर, तसौवर, विचार

Meaning : ಯಾವುದೋ ಮಾತಿನ ಕಡೆಗೆ ಯಾರ ಗಮನವೂ ಬಾರದೆ ಇದ್ದಾಗ ಅವರ ಗಮನವನ್ನು ಅ ವಿಷಯ ಅಥವಾ ಮಾತಿನ ಕಡೆಗೆ ಗಮನ ಹರಿಸಲು ಹೇಳುವುದು

Example : ಈ ವಿಷಯವಾಗಿ ನೀವೂ ಕೂಡ ನಿಮ್ಮ ಸಲಹೆಯನ್ನು ನೀಡಿರಿ.

Synonyms : ಅಭಿಪ್ರಾಯ, ಆಲೋಚನೆ, ತಿಳಿವು, ನಿರ್ಣಯ, ಪರಾಮರ್ಶ, ಪರಾಮರ್ಶನ, ಸಲಹೆ, ಸೂಚನೆ


Translation in other languages :

जिस बात की ओर किसी का ध्यान न गया हो उसकी ओर उसका ध्यान दिलाने के लिए कही हुई बात।

आपका सुझाव सबसे अच्छा है।
तरकीब, परामर्श, मंतव्य, मन्तव्य, राय, सलाह, सुझाव

A proposal offered for acceptance or rejection.

It was a suggestion we couldn't refuse.
proffer, proposition, suggestion

Meaning : ಅದರಲ್ಲಿ ಆಗುವಂತಹ ಕ್ರಿಯೆಯು ಇಡಲ್ಪಟ್ಟದ್ದು ಅಥವಾ ಸ್ಥಾಪಿತವಾದದ್ದು

Example : ಸುಂದರತೆಯಲ್ಲಿ ಸುಂದರವಾಗುವ ಭಾವ.

Synonyms : ಅಭಿಪ್ರಾಯ, ಅಸ್ತಿತ್ವ, ಆದರ, ಇರುವ, ಪ್ರಯತ್ನ, ಪ್ರವೃತ್ತಿ, ಭಾವ, ಭಾವನೆ, ಮನೋವಿಕಾರ, ವಿಶ್ವಾಸ, ಶ್ರದ್ಧೆ, ಸ್ನೇಹ, ಸ್ವಭಾವ


Translation in other languages :

वह जिसमें होने की क्रिया निहित हो।

सुंदरता में सुंदर होने का भाव है।
भाव

Meaning : ತಿಳಿದುಕೊಳ್ಳುವ ಕ್ರಿಯೆ

Example : ಹೊಸ-ಹೊಸ ಅವಿಷ್ಕಾರವನ್ನು ತಿಳಿದುಕೊಳ್ಳುವುದು ಅತ್ಯವಶ್ಯಕ.

Synonyms : ಅರಿ, ಅರಿತುಕೊಳ್ಳು, ತಿಳಿ, ತಿಳಿದುಕೊ, ತಿಳಿದುಕೊಳ್ಳು, ತಿಳಿದುಕೊಳ್ಳುವುದು, ವಿಚಾರ ಮಾಡು, ವಿಚಾರ-ಮಾಡು, ವಿಚಾರಮಾಡು


Translation in other languages :

जानने की क्रिया।

नए आविष्कारों का अवगमन अत्यावश्यक है।
अवकलन, अवगमन, अवबोध, जानना, समझना