Meaning : ಎಲ್ಲರೂ ಸೇರಿ ಯಾವುದು ಸರಿ, ತಪ್ಪು ಅಥವಾ ಏನು ಮಾಡಬೇಕು ಎಂದು ತೀರ್ಮಾನ ತೆಗೆದುಕೊಳ್ಳುವ ಕ್ರಿಯೆ
Example :
ಎಲ್ಲಾ ಮಂತ್ರಿಗಳ ಜೊತೆ ಪರಾಮರ್ಷಿಸಿ ಪ್ರಧಾನ ಮಂತ್ರಿಗಳು ಒಂದು ನಿರ್ಧಾರಕ್ಕೆ ಬಂದರು.
Translation in other languages :
आपस में मिलकर यह जानने की क्रिया कि क्या ठीक है अथवा क्या होना चाहिए।
प्रधानमंत्रीजी इस समस्या को हल करने के लिए सभी मंत्रियों से परामर्श लेना चाहते हैं।A proposal for an appropriate course of action.
adviceMeaning : ಯಾವುದಾರೂ ವಿಷಯವನ್ನು ಕೂಲಂಕುಶವಾಗಿ ಪರಿಶೀಲಿಸುವುದು
Example :
ಗೋಷ್ಟಿಯಲ್ಲಿ ನಿರುದ್ಯೋಗದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಗುತ್ತಿದೆ.
Synonyms : ವಿಚಾರ ವಿಮರ್ಶೆ, ವಿಮರ್ಶೆ
Translation in other languages :
किसी बात का विचार या विवेचन।
गोष्ठी में बेरोज़गारी के ऊपर विचार विमर्श किया जा रहा है।An exchange of views on some topic.
We had a good discussion.