Copy page URL Share on Twitter Share on WhatsApp Share on Facebook
Get it on Google Play
Meaning of word ವಿಚಿತ್ರವಾದ from ಕನ್ನಡ dictionary with examples, synonyms and antonyms.

ವಿಚಿತ್ರವಾದ   ಗುಣವಾಚಕ

Meaning : ಜಿಜ್ಞಾಸೆಯನ್ನು ಹುಟ್ಟಿಸುವಂತಹದ್ದು ಅಥವಾ ಅಚ್ಚರಿಯನ್ನು ಹುಟ್ಟಿಸುವಂತಹದ್ದು

Example : ನಮ್ಮ ಮನೆಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆಯಿತು.

Synonyms : ಕುತೂಹಲಕಾರಿ, ಕುತೂಹಲಕಾರಿಯಾದ, ಕುತೂಹಲಕಾರಿಯಾದಂತ, ಕುತೂಹಲಕಾರಿಯಾದಂತಹ, ವಿಚಿತ್ರ, ವಿಚಿತ್ರವಾದಂತ, ವಿಚಿತ್ರವಾದಂತಹ, ವಿಲಕ್ಷಣ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ವಿಸ್ಮಯಕಾರಕ, ವಿಸ್ಮಯಕಾರಕವಾದಂತ, ವಿಸ್ಮಯಕಾರಕವಾದಂತಹ, ವಿಸ್ಮಯಕಾರಿ, ವಿಸ್ಮಯಕಾರಿಯಾದ, ವಿಸ್ಮಯಕಾರಿಯಾದಂತ, ವಿಸ್ಮಯಕಾರಿಯಾದಂತಹ


Translation in other languages :

Meaning : ಆಕರ್ಶಕ ರೀತಿಯಲ್ಲಿ ವಿಶೇಷ ಲಕ್ಷಣವನ್ನು ಹೊಂದಿರುವಂತಹದ್ದು

Example : ಮತ್ಸ್ಯಕನ್ಯೆಯು ಒಬ್ಬ ವಿಲಕ್ಷಣ ಜೀವಿ.

Synonyms : ವಿಚಿತ್ರ, ವಿಚಿತ್ರವಾದಂತ, ವಿಚಿತ್ರವಾದಂತಹ, ವಿಲಕ್ಷಣ, ವಿಲಕ್ಷಣದಂತ, ವಿಲಕ್ಷಣದಂತಹ


Translation in other languages :

Strikingly strange or unusual.

An exotic hair style.
Protons, neutrons, electrons and all their exotic variants.
The exotic landscape of a dead planet.
exotic