Copy page URL Share on Twitter Share on WhatsApp Share on Facebook
Get it on Google Play
Meaning of word ವಿನಾಶ from ಕನ್ನಡ dictionary with examples, synonyms and antonyms.

ವಿನಾಶ   ನಾಮಪದ

Meaning : ಭೂಮಿಯ ಮೇಲೆ ಇರುವ ಈ ಪ್ರಪಂಚ ಲೀನವಾಗಿ ಹಲವಾರು ವರ್ಷದ ನಂತರ ನಶಿಸಿಹೋಗುವ ಕ್ರಿಯೆ ಮತ್ತು ಅದರ ನಂತರ ಮತ್ತೆ ಹೊಸ ಪ್ರಪಂಚ ಸೃಷ್ಟಿಯಾಗುವುದು

Example : ಎಲ್ಲಾ ಧರ್ಮಗಳ ಪ್ರಕಾರ ಪ್ರಳಯದ ದಿನ ಈ ಸೃಷ್ಟಿ ಅಂತ್ಯ ಕಾಣುವುದು.

Synonyms : ಅಂತ್ಯ, ಪ್ರಕೃತಿವಿಕೋಪ, ಪ್ರಳಯ, ಪ್ರವಾಹ


Translation in other languages :

संसार की प्रकृति में लीन होकर मिट जाने की क्रिया जो बहुत दिनों पर होती है और जिसके बाद फिर नई सृष्टि होती है।

सभी धर्मों में ऐसा माना जाता है कि प्रलय के दिन इस सृष्टि का अंत हो जाएगा।
अंत, अन्त, अभव, कयामत, जगद्विनाश, जहानक, प्रलय, महालय, युगांत, युगांतक, युगान्त, युगान्तक, लय, विनाश, विश्वक्षय

A sudden violent change in the earth's surface.

cataclysm, catastrophe

Meaning : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ

Example : ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.

Synonyms : ಅಪಜಯ, ಅಪದ್ವಂಸ, ಅಪಾಯ, ಅವಸಾಧನ, ಅವಸಾನತ್ವ, ಕ್ಷತಿ, ನಾಶ, ನಾಶವಾಗು, ಪರಾಭವ, ಬಾಧೆ, ಸಂಹಾರ, ಸರ್ವನಾಶ, ಹಾನಿ, ಹಾಳಾಗು, ಹಾಳು


Translation in other languages :

An event (or the result of an event) that completely destroys something.

demolition, destruction, wipeout

Meaning : ಕೆಳಗೆ ಎಳೆಯುವುದು ಅಥವಾ ಬೀಳಿಸುವ ಕ್ರಿಯೆ

Example : ನನ್ನ ಸ್ನೇಹಿತನ ವ್ಯವಹಾರ ಅವನತಿ ಹೊಂದಿತು.

Synonyms : ಅವನತಿ, ದುರ್ದಶೆ, ಪಥನ


Translation in other languages :

नीचे की ओर खींचने या गिराने की क्रिया।

यंत्र का अपकर्षण सातवें मंजिल से तीसरे मंजिल में किया गया।
अपकर्ष, अपकर्षण

Changing to a lower state (a less respected state).

debasement, degradation

Meaning : ನಾಶ ಮಾಡುವ ವ್ಯಕ್ತಿ

Example : ಭಗವಂತನಾದ ಶಿವ ಶಂಕರನು ಸೃಷ್ಟಿ ವಿನಾಶಕ ಎಂದು ಹೇಳುವರು

Synonyms : ನಾಶ, ವಿನಾಶಕ, ಸಂಹಾರ, ಸರ್ವನಾಶ, ಹಾನಿ, ಹಾಳು


Translation in other languages :

विनाश करने वाला व्यक्ति।

शंकर भगवान को सृष्टि का विनाशक कहा जाता है।
अपघातक, अपघाती, नाशक, नाशी, विनायक, विनाशक, विनाशी, संहारक

A person who destroys or ruins or lays waste to.

A destroyer of the environment.
Jealousy was his undoer.
Uprooters of gravestones.
destroyer, ruiner, undoer, uprooter, waster

Meaning : ಹವಮಾನದ ವೈಪರಿತ್ಯದಿಂದ ಆಗುವ ಪರಿವರ್ತನೆಯಲ್ಲಿ ವಸ್ತು ಮುಂತಾದವುಗಳು ಕೆಟ್ಟು ಹೋಗುವುದು

Example : ಸಮಯದ ಜತೆ ಜತೆಯಲ್ಲಿ ಕಟ್ಟಡಗಳ ಮೌಲ್ಯ ಕ್ಷಯವಾಗುವುದು

Synonyms : ನಾಶ, ಮೌಲ್ಯ ಕ್ಷಯ, ಮೌಲ್ಯ ಹರಣ, ಸವಕಳಿ, ಹಾನಿ


Translation in other languages :

मौसम आदि के प्रभाव के कारण होने वाला वह परिवर्तन जिससे वस्तुओं आदि में खराबी आ जाती है।

समय के साथ इमारतों का अपक्षय होता है।
अपक्षय

The organic phenomenon of rotting.

decay, decomposition

Meaning : ಹಾನಿ ಅಥವಾ ವಿನಾಶ ಉಂಟಾಗುವ ಅವಸ್ಥೆ ಅಥವಾ ಭಾವ

Example : ಜನರು ಈ ವಿಷಯದಿಂದಾಗುವ ಹಾನಿಯನ್ನು ತಿಳಿಯಲು ಮುಂದಾಗಿದ್ದಾರೆ.

Synonyms : ಹಾನಿ


Translation in other languages :

मारक या घालक होने की अवस्था या भाव।

लोग इस विष की मारकता जानने में लगे हैं।
घालकता, मारकता