Meaning : ಯಾವುದು ಅನುಕೂಲ ಅಥವಾ ಸಾಧನೆಯ ಜೊತೆ ಇಲ್ಲವೋ
Example :
ಪತಿಕೂಲ ಪರಿಸ್ಥಿತಿ ಬಂದಿದ್ದರಿಂದ ಅವನು ಎದ್ದು ಎದ್ದು ಹೋದನು.
Synonyms : ಪ್ರತಿಕೂಲ, ಪ್ರತಿಕೂಲವಾದ, ಪ್ರತಿಕೂಲವಾದಂತ, ಪ್ರತಿಕೂಲವಾದಂತಹ, ವಿಪರೀತ, ವಿಪರೀತವಾದಂತ, ವಿಪರೀತವಾದಂತಹ, ವಿರುದ್ಧ, ವಿರುದ್ಧವಾದ, ವಿರುದ್ಧವಾದಂತ, ವಿರುದ್ಧವಾದಂತಹ, ವ್ಯತಿರಿಕ್ತವಾದ, ವ್ಯತಿರಿಕ್ತವಾದಂತ, ವ್ಯತಿರಿಕ್ತವಾದಂತಹ
Translation in other languages :
Meaning : ಬಹಳ ಜಾಸ್ತಿ ಅಥವಾ ಲೆಕ್ಕವಿಲ್ಲದಷ್ಟಿರುವುದು
Example :
ಅವನ ಬಳಿ ವಿಪರೀತವಾದ ಹಣವಿದೆಅವನು ಹೆಂಡವನ್ನು ಮಿತಿಮೀರಿ ಕುಡಿದಿದ್ದಾನೆ.
Synonyms : ಎಲ್ಲೆಯಿಲ್ಲದ, ಎಲ್ಲೆಯಿಲ್ಲದಂತ, ಎಲ್ಲೆಯಿಲ್ಲದಂತಹ, ಮಿತಿಮೀರಿದ, ಮಿತಿಮೀರಿದಂತ, ಮಿತಿಮೀರಿದಂತಹ, ವಿಪರೀತವಾದಂತ, ವಿಪರೀತವಾದಂತಹ
Translation in other languages :
प्रेम के भावों से भरा हुआ।
इस आशिक़ाना मौसम में उनकी ज़ुदाई सही नहीं जाती है।