Copy page URL Share on Twitter Share on WhatsApp Share on Facebook
Get it on Google Play
Meaning of word ವಿಮರ್ಶೆ from ಕನ್ನಡ dictionary with examples, synonyms and antonyms.

ವಿಮರ್ಶೆ   ನಾಮಪದ

Meaning : ಸಾಹಿತ್ಯ ಕೃತಿಯನ್ನು ಚನ್ನಾಗಿ ಓದಿ ಅದರ ಗುಣ ಮತ್ತು ದೋಷವನ್ನು ವಿವೇಚನೆ ಮಾಡುವ ಲೇಖಕ

Example : ಶಿಕ್ಷಕರು ನಾಟಕದ ಮೇಲೆ ವಿಮರ್ಶೆ ಬರೆಯಲು ಹೇಳಿದರು

Synonyms : ಟೀಕೆ, ಟೀಕೆ-ಟಿಪ್ಪಣಿ


Translation in other languages :

अच्छी तरह देख-भाल कर किसी साहित्यिक कृति के गुण और दोषों की विवेचना करने वाला लेख।

शिक्षिका ने नाटक की समालोचना लिखने के लिए कहा।
आलोचना, समालोचना

A written evaluation of a work of literature.

criticism, literary criticism

Meaning : ಯಾವುದಾರೂ ವಿಷಯವನ್ನು ಕೂಲಂಕುಶವಾಗಿ ಪರಿಶೀಲಿಸುವುದು

Example : ಗೋಷ್ಟಿಯಲ್ಲಿ ನಿರುದ್ಯೋಗದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಗುತ್ತಿದೆ.

Synonyms : ವಿಚಾರ ವಿಮರ್ಶೆ, ವಿಚಾರ-ವಿಮರ್ಶೆ


Translation in other languages :

किसी बात का विचार या विवेचन।

गोष्ठी में बेरोज़गारी के ऊपर विचार विमर्श किया जा रहा है।
आलोड़न, विचार-विमर्श, विमर्श, सोच विचार

An exchange of views on some topic.

We had a good discussion.
We had a word or two about it.
discussion, give-and-take, word

Meaning : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

Example : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

Synonyms : ಕೃಪಾದೃಷ್ಟಿ, ಕೃಪೆ, ಕೆಟ್ಟ ದೃಷ್ಟಿ, ಗುರುತು, ಚಿಹ್ನೆ, ತಿಳಿವಳಿಕೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ಲಕ್ಷಣ, ಶೋಧನೆ


Translation in other languages :

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

Meaning : ಯಾವುದೇ ಮಾತಿನ ಅಥವಾ ಕೆಲಸದ ಗುಣ, ದೋಷ ಮುಂತಾದವುಗಳ ಸಂಬಂಧವಾಗಿ ಮಾತನಾಡುವ ವಿಚಾರ

Example : ಅವನು ಟೀಕೆಗಳನ್ನು ಕೇಳಿಸಿಕೊಂಡರು ಪ್ರಭಾವಕ್ಕೆ ಒಳಗಾಗಲಿಲ್ಲ

Synonyms : ಖಂಡನೆ, ಗುಣದೋಷ ವಿವೇಚನೆ, ಟೀಕೆ, ಟೀಕೆ-ಟಿಪ್ಪಣಿ


Translation in other languages :

किसी बात या कार्य के गुण दोष आदि के संबंध में प्रकट किया जाने वाला विचार।

वे आलोचना सुनकर भी अप्रभावित रहे।
आलोचन, आलोचना, खिंचाई, टीका-टिप्पणी

A serious examination and judgment of something.

Constructive criticism is always appreciated.
criticism, critique

Meaning : ಯಾವುದೋ ವಿಚಾರವನ್ನು ಸ್ವಲ್ಪ ವಿಸ್ತಾರವಾಗಿ ಮಾಡುವ ವರ್ಣನೆ

Example : ಅವನು ರಾಮಯಣವನ್ನು ಕುರಿತು ಟೀಕೆಯನ್ನು ಬರೆಯುತ್ತಿದ್ದ.

Synonyms : ಟಿಪ್ಪಣಿ, ಟೀಕೆ


Translation in other languages :

किसी विषय का कुछ विस्तार से किया हुआ वर्णन।

वह रामायण की टीका लिख रहा है।
आदर्श, टीका, तफ़सीर, व्याख्या