Meaning : ಯಾವುದೇ ಮಾತು, ವಾಕ್ಯ, ಸಂಗತಿ, ಸಿದ್ಧಾಂತ ಮುಂತಾದವುಗಳ ಖಂಡನೆ ಮಾಡುವುದಕ್ಕೋಸ್ಕರ ವಿರೋಧಿಸುವುದಕ್ಕಾಗಿ ಮಾಡುವ ಮಾತು ಅಥವಾ ವಾದ
Example :
ಪೃಥ್ವಿಯು ಸ್ಥಿರವಾಗಿದೆ ಮತ್ತು ಸೂರ್ಯನು ಗತಿಸುತ್ತಾನೆ, ಈ ಮಾತಿನ ಪ್ರತಿವಾದವು ಮೊದಲಿನಿಂದಲೂ ನಡೆಯುತ್ತಲೇ ಇದೆ.
Translation in other languages :
Meaning : ಆಗ್ರಹಪೂರ್ವಕವಾಗಿ ಹೇಳುವಂತಹ ಕ್ರಿಯೆ ಅಂದರೆ ಹೀಗೆಯೇ ಆಗುತ್ತದೆ ಅಥವಾ ಹೀಗೆಯೇ ಮಾಡಬೇಕು ಎಂದು ಹೇಳುವ ಭಾವ
Example :
ತುಳಸಿಯು ಕೃಷ್ಣ-ಮೂರ್ತಿಯ ಮುಂದೆ ಧನಸ್ಸನ್ನು ಇಟ್ಟು ಎತ್ತಬೇಂದು ಆಗ್ರಹ ಅಥವಾ ಹಟ ಮಾಡಿದಳು.
Synonyms : ಆಗ್ರಹ, ಗರ್ವ, ಛಲ, ದುರಾಗ್ರಹ, ಪ್ರತಿಜ್ಞೆ, ಮುಷ್ಕರ, ಮೊಂಡಾಟ, ಮೊಂಡುತನ, ಹಟ
Translation in other languages :
Resolute adherence to your own ideas or desires.
bullheadedness, obstinacy, obstinance, pigheadedness, self-will, stubbornnessMeaning : ಯಾವುದೇ ವಿಷಯದ ಬಗೆಗೆ ಅಸಮ್ಮತಿ ಸೂಚಿಸಿ ಅದನ್ನು ವಿರೋದಿಸುವುದು
Example :
ಕಾರ್ಖಾನೆಗೆ ಭೂಮಿ ಕೊಡುವ ಬಗ್ಗೆ ರೈತರು ಪ್ರತಿರೋಧ ಒಡ್ಡಿದರು.
Synonyms : ಪ್ರತಿರೋಧ
Translation in other languages :
The action of opposing something that you disapprove or disagree with.
He encountered a general feeling of resistance from many citizens.Meaning : ವಿರೋಧಿ ಅಥವಾ ಶತ್ರುವಾಗುವ ಅವಸ್ಥೆ ಅಥವಾ ಭಾವನೆ
Example :
ಯಾರ ವಿರೋಧವು ಕಟ್ಟಿಕೊಳ್ಳಬಾರದು.
Synonyms : ದ್ರೋಹ, ದ್ವೇಶ, ವೈಮನಸ್ಯ, ವೈರತನ, ವೈರತ್ವ, ವೈರಿ, ವ್ಯಸನ, ಶತ್ರು
Translation in other languages :
दुश्मन या शत्रु होने की अवस्था या भाव।
आपसी दुश्मनी को दूर करने में ही भलाई है।Meaning : ಎರಡೇ ಮಾತುಗಳಲ್ಲಿ ತಿಳಿಯಪಡಿಸುವ ವಿರೋಧ
Example :
ವ್ಯಕ್ತಿಗಳ ಮಾತಿನಲ್ಲಿ ವೀರೋಧ ವ್ಯಕ್ತಪಡಿಸುತ್ತಿದಂತೆ ಅವನು ಅವಿಶ್ವಾಸನೀಯನೆಂದು ಕರೆಸಿಕೊಳ್ಳುವನು
Translation in other languages :
दो बातों में दिखाई देनेवाला विरोध।
व्यक्ति की बातों में विरोधाभास आते ही वह अविश्वसनीय बन जाता है।Opposition between two conflicting forces or ideas.
contradictionMeaning : ಯಾರ ಮೇಲಾದರೂ ವ್ಯಂಗ್ಯಆಕ್ಷೇಪಣೆ ಮಾಡುವುದಕ್ಕೆ ಗೊತ್ತಿರುವಂತಹ ವ್ಯಂಗಪೂರ್ಣವಾದ ಮಾತು
Example :
ಅವನು ಮಾತು-ಮಾತಿಗೂ ವ್ಯಂಗ್ಯ ಮಾಡುತ್ತಾನೆ.
Synonyms : ಅಣಕಿಸು, ಆಕ್ಷೇಪಣೆ, ಕುಚ್ಚೋಕ್ತಿ, ಕೊಂಕು, ಚುಚ್ಚುಮಾತು, ಜರಿಯುವುದು, ತಕರಾರು, ವ್ಯಂಗ್ಯ, ವ್ಯಂಗ್ಯೋಥಿ, ಹೀಯಾಳಿಸುವುದು
Translation in other languages :
Meaning : ವಿರೋಧವನ್ನು ಮಾಡುವವ
Example :
ವಿರೋಧ ಪಕ್ಷದ ಮುಖಂಡರ ಬಾಯಿಯನ್ನು ಮುಚ್ಚಿಸುವುದು ಹೇಗೆ?
Synonyms : ವಿರುದ್ಧದ, ವಿರುದ್ಧವಾದ, ವಿರುದ್ಧವಾದಂತಹ, ವಿರೋಧವಾದ, ವಿರೋಧವಾದಂತಹ, ವಿರೋಧಿ, ವಿರೋಧಿತವಾದ, ವಿರೋಧಿತವಾದಂತಹ, ವಿರೋಧಿಸಲ್ಪಟ್ಟ, ವಿರೋಧಿಸಲ್ಪಟ್ಟಂತ, ವಿರೋಧಿಸಲ್ಪಟ್ಟಂತಹ
Translation in other languages :
Meaning : ವಿರೋಧವನ್ನು ಉತ್ಪನ್ನ ಮಾಡುವ ಅಥವಾ ಅಡೆ-ತಡೆ ಒಡ್ಡುವ
Example :
ದೇಶದ ವಿಕಾಸಕ್ಕೆ ಅಶಿಕ್ಷಣ ವಿರೋಧವನ್ನು ವ್ಯಕ್ತಪಡಿಸುತ್ತಿದೆ.
Synonyms : ಅಡಚನೆಯ, ಅಡೆ-ತಡೆ, ಅಡ್ಡಿ
Translation in other languages :
Preventing movement.
The clogging crowds of revelers overflowing into the street.