Meaning : ಮಂದಗತಿಯಾಗುವ ಅವಸ್ಥೆ
Example :
ಕಾಲು ಉಳುಕಿದ್ದರಿಂದ ನಡೆಯಲು ಆಗದೆ ನಿಧಾನವಾಗುತ್ತಿದೆ.
Synonyms : ನಿಧಾನ, ಮಂದಗತಿ, ಮಂದವಾಗಿ, ಮೆತ್ತಗೆ, ಸಾವಕಾಶವಾಗಿ
Translation in other languages :
A rate demonstrating an absence of haste or hurry.
deliberateness, deliberation, slowness, unhurriednessMeaning : ಕ್ರಿಯೆಯೊಂದು ಸಮಯದ ಲೆಕ್ಕದಲ್ಲಿ ಚುರುಕಿಲ್ಲದ ರೀತಿ
Example :
ಸೋಮು ಇಲ್ಲಿಗೆ ತಡವಾಗಿ ಬಂದನು.
Synonyms : ತಡವಾಗಿ, ನಿಧಾನದಿಂದ, ನಿಧಾನವಾಗಿ, ಮೆಲ್ಲನೆ, ವಿಲಂಬಗತಿಯಲ್ಲಿ, ಸಾವಕಾಶದಿಂದ, ಸಾವಕಾಶವಾಗಿ
Translation in other languages :
विलंब से।
श्याम परीक्षा भवन में देर से पहुँचा।