Copy page URL Share on Twitter Share on WhatsApp Share on Facebook
Get it on Google Play
Meaning of word ವಿಳಂಬವಾದ from ಕನ್ನಡ dictionary with examples, synonyms and antonyms.

ವಿಳಂಬವಾದ   ಗುಣವಾಚಕ

Meaning : ಸಮಯಕ್ಕೆ ಸರಿಯಾಗಿ ಬರದ ಅಥವಾ ನಡೆಯದ ಘಟನೆ ಅಥವಾ ಸಂಗತಿ

Example : ನ್ಯಾಯಾಲಯಕ್ಕೆ ತಡವಾಗಿ ಹಾಜರಾದ ಕಕ್ಷಿದಾರನಿಗೆ ನ್ಯಾಯಾಲವು ದಂಡ ವಿಧಿಸಿತು.

Synonyms : ತಡವಾದ, ತಡವಾದಂತ, ತಡವಾದಂತಹ, ವಿಳಂಬವಾದಂತ, ವಿಳಂಬವಾದಂತಹ


Translation in other languages :

जिसमें देरी हुई हो।

न्यायालय विलंबित मामलों का निपटारा शीघ्र करेगा।
विलंबित, विलम्बित

Meaning : ಸಾಮಾನ್ಯ ಅಥವಾ ಅಪೇಕ್ಷಿತ ಸಮಯದ ನಂತರದ ಅಥವಾ ಆನಂತರದಲ್ಲಿ ಆದಂತಹ

Example : ರಾತ್ರಿ ತುಂಬಾ ನಿಧಾನವಾಗಿ ನಾನು ಏಕೆ ಮಲಗಿದೆ ಎಂದು ನನಗೆ ಗೊತ್ತಿಲ್ಲ.

Synonyms : ನಿಧಾನ, ನಿಧಾನವಾಗಿ, ನಿಧಾನವಾದ, ವಿಳಂಬ, ವಿಳಂಬವಾಗಿ


Translation in other languages :

सामान्य या अपेक्षित समय के बाद वाला या बाद में हुआ।

पता नहीँ क्यों मैं देर रात तक सो नहीं पाया।
देर, लेट

Being or occurring at an advanced period of time or after a usual or expected time.

Late evening.
Late 18th century.
A late movie.
Took a late flight.
Had a late breakfast.
late