Meaning : ಯಾವುದೇ ವ್ಯಕ್ತಿ, ವಿಷಯ ಅಥವಾ ಕಾರ್ಯದ ಸಂಬಂಧವಾಗಿ ಮಾಡುವ ವಿಚಾರ ಅಥವಾ ವಿವರಣೆ
Example :
ಈ ವಿಚಾರವಾಗಿ ನನಗೆ ಯಾವ ಟಿಪ್ಪಣಿಯು ಬೇಕಿಲ್ಲ.
Translation in other languages :
किसी व्यक्ति, विषय अथवा कार्य के संबंध में किया जाने वाला विचार।
मुझे इस विषय में कोई टिप्पणी नहीं करनी है।Meaning : ವಿಸ್ತಾರಪೂರ್ವಕವಾಗಿ ಹೇಳುವ ಅಥವಾ ಬರೆಯುವಂತಹ ವಿವರಣೆ, ಕತೆ
Example :
ರಾಜಚರಿತಮಾನಸ ತುಳಸಿದಾಸರ ಕೃತಿ ಒಂದು ಅದ್ಭುತವಾದ ವರ್ಣನೆಯಾಗಿದೆ.
Synonyms : ಚಿತ್ರಣ, ತಪಶೀಲು, ಪ್ರಶಂಸೆ, ಮಾಹಿತಿ, ವರ್ಣನೆ, ಹೇಳಿಕೆ
Translation in other languages :
A graphic or vivid verbal description.
Too often the narrative was interrupted by long word pictures.Meaning : ಸಮಾಚಾರ ಪತ್ರದಲ್ಲಿ ಪ್ರಕಟಿಸಿದ ಘಟನೆ ಮುಂತಾದವುಗಳ ಸಂಕ್ಷಿಪ್ತ ವಿವರಣೆ ಅಥವಾ ಅದರ ಸಂಬಂಧವಾಗಿ ಸಂಪಾದಕರು ಬರೆಯುವ ವಿಚಾರ
Example :
ಸಂಸತ್ ನಲ್ಲಿ ನಡೆದ ಕದನದ ಬಗೆಗೆ ಸಂಪಾದಕರು ಇಂದಿನ ಪ್ರತಿಕೆಯಲ್ಲಿ ಸೊಗಸಾಗಿ ಟಿಪ್ಪಣಿ ಬರೆದಿದ್ದಾರೆ.
Translation in other languages :