Meaning : ಯಾವ ಸಂದರ್ಭದಲ್ಲಿ ಹೇಗೆ ಮಾತನಾಡಬೇಕು, ಹೇಗೆ ನಡೆದುಕೊಳ್ಳಬೇಕು ಮುಂತಾದ ವಿವೇಚನಾಪೂರ್ವಕವಾದ ನಡವಳಿಕೆ
Example :
ವಿವೇಚನಾಶಕ್ತಿಯುಳ್ಳ ವ್ಯಕ್ತಿ ಅವಸರದ ತೀರ್ಮಾನ ತೆಗೆದುಕೊಳ್ಳುವುದಿಲ್ಲ.
Synonyms : ತರ್ಕಶಕ್ತಿಯುಳ್ಳ, ಪರಿಜ್ಞಾನವುಳ್ಳ, ವಿವೇಕದ
Translation in other languages :