Meaning : ಯಾವುದೇ ವಿಷಯದ ವಿಚಾರಪೂರ್ಣವಾದ ಚಿಂತನೆ
Example :
ಈ ಉಪನ್ಯಾಸದಲ್ಲಿ ತುಳಸಿದಾಸರ ಬಗ್ಗೆ ತುಂಬಾ ಗಂಭೀರ ವಿವೇಚನೆ ಮಾಡಲಾಯಿತು.
Synonyms : ಮೀಮಾಂಸೆ
Translation in other languages :
The process of giving careful thought to something.
consideration