Copy page URL Share on Twitter Share on WhatsApp Share on Facebook
Get it on Google Play
Meaning of word ವಿಸ್ತಾರವಾಗು from ಕನ್ನಡ dictionary with examples, synonyms and antonyms.

ವಿಸ್ತಾರವಾಗು   ಕ್ರಿಯಾಪದ

Meaning : ಯಾವುದೋ ಒಂದು ವಸ್ತುಗಳು ತಮ್ಮ ಆಕಾರವನ್ನು ವಿಸ್ತಾರವಾಗಿ ಮತ್ತು ದೊಡ್ಡದಾಗುವ ಹಾಗೆ ಮಾಡುವ ಪ್ರಕ್ರಿಯೆ

Example : ಚಳಿಗಾಲದಲ್ಲಿ ಕಿಟಕಿ ಬಾಗಿಲುಗಳ ಮರಗಳ ಆಕಾರ ದೊಡ್ಡದಾಗಿ ಸರಿಯಾಗಿ ಹಾಕಲು ಕಷ್ಟವಾಗುತ್ತದೆ.

Synonyms : ದೊಡ್ಡದಾಗು


Translation in other languages :

ऐसा करना कि कोई वस्तु आदि अपने आकार से विस्तार में और बड़ी हो।

एंजियोप्लास्टी द्वारा धमनी को और फैलाया जाता है।
फैलाना

Make bigger or wider in size, volume, or quantity.

Expand the house by adding another wing.
expand

Meaning : ಒಂದು ಸ್ಥಳದ ವಿಸ್ತಾರ ಎಲ್ಲಿಂದ ಎಲ್ಲಿಯವರೆಗೂ ಇದೆ ಎಂದು ಕಾಣುವ ಪ್ರಕ್ರಿಯೆ

Example : ಭಾರತವು ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೂ ಹರಡಿದೆ.

Synonyms : ವಿಸ್ತೃತವಾಗು, ಹರಡು


Translation in other languages :

* दूरी, जगह, समय आदि का अंतराल या फासले में फैला होना।

भारत काश्मीर से कन्याकुमारी तक फैला हुआ है।
फैला हुआ होना, फैला होना, विस्तृत होना