Meaning : ಯಾವುದನ್ನು ವಿಸ್ತಾರ ಮಾಡಲಾಗಿದೆಯೋ ಅಥವಾ ಮಾಡಲ್ಪಟ್ಟಿದೆಯೋ
Example :
ಅವರು ನನಗೆ ವಿಸ್ತಾರಿತವಾದ ಕಾರ್ಯಕ್ರಮದ ಸೂಚನೆಯನ್ನು ನೀಡಿದರು.
Synonyms : ಅಭಿವೃದ್ಧಿಯಾದ, ಅಭಿವೃದ್ಧಿಯಾದಂತ, ಅಭಿವೃದ್ಧಿಯಾದಂತಹ, ಅಭಿವೃದ್ಧಿಹೊಂದಿದ, ಅಭಿವೃದ್ಧಿಹೊಂದಿದಂತ, ಅಭಿವೃದ್ಧಿಹೊಂದಿದಂತಹ, ವಿಸ್ತರಿಸಲಾದ, ವಿಸ್ತರಿಸಲಾದಂತ, ವಿಸ್ತರಿಸಲಾದಂತಹ, ವಿಸ್ತಾರವಾದಂತ, ವಿಸ್ತಾರವಾದಂತಹ, ವಿಸ್ತಾರಿತವಾದ, ವಿಸ್ತಾರಿತವಾದಂತ, ವಿಸ್ತಾರಿತವಾದಂತಹ
Translation in other languages :
Fully extended or stretched forth.
An extended telescope.Meaning : ಯಾವುದು ಜಾಗರೂಕತೆ ಮತ್ತು ಸೂಕ್ಷ್ಮ ವಿವರದ ಜೊತೆ ವಿಕಸಿತವಾದ ಅಥವಾ ಕಾರ್ಯಾನ್ವಿತಗೊಳಿಸಲಾಗಿದೆಯೋ
Example :
ನಾವೆಲ್ಲರೂ ಒಂದು ವಿಸ್ತೃತವಾದ ಯೋಜನೆಯನ್ನು ತಯಾರಿಸಿದ್ದೇವೆ.
Synonyms : ವಿಶಾಲವಾದ, ವಿಶಾಲವಾದಂತ, ವಿಶಾಲವಾದಂತಹ, ವಿಸ್ತಾರವಾದಂತ, ವಿಸ್ತಾರವಾದಂತಹ, ವಿಸ್ತೃತವಾದ, ವಿಸ್ತೃತವಾದಂತ, ವಿಸ್ತೃತವಾದಂತಹ
Translation in other languages :
जो सावधानी और सूक्ष्म ब्यौरे के साथ विकसित या कार्यान्वित किया गया हो।
हमलोगों ने एक विस्तृत योजना तैयार की है।Developed or executed with care and in minute detail.
A detailed plan.Meaning : ಆಕಾರದಲ್ಲಿ ಬಹಳ ದೊಡ್ಡದಾದ
Example :
ಅವನ ಮನೆಯ ಮುಂದೆ ವಿಶಾಲವಾದ ಅಂಗಳವಿದೆ.
Synonyms : ಅಗಾದವಾದ, ಅಗಾದವಾದಂತ, ಅಗಾದವಾದಂತಹ, ಬೃಹತ್ತಾದ, ಬೃಹತ್ತಾದಂತ, ಬೃಹತ್ತಾದಂತಹ, ವಿಶಾಲವಾದ, ವಿಶಾಲವಾದಂತ, ವಿಶಾಲವಾದಂತಹ, ವಿಸ್ತಾರವಾದಂತ, ವಿಸ್ತಾರವಾದಂತಹ
Translation in other languages :
Meaning : ಯಾವುದೇ ವಸ್ತು ಸಂಗತಿಗಳು ಎಲ್ಲೆಲ್ಲೂ ಆವರಿಸಿರುವಂತಹದು
Example :
ಜನ ಮಾನಸದಲ್ಲಿ ತುಳಸಿದಾಸರ ಕೃತಿ ರಾಮಚರಿತೆ ವ್ಯಾಪಕವಾದ ಪರಿಣಾಮ ಬೀರಿದೆ.
Synonyms : ಪರಿವ್ಯಾಪಕ, ಪರಿವ್ಯಾಪಕವಾದ, ಪರಿವ್ಯಾಪಕವಾದಂತಹ, ವಿಸ್ತಾರವಾದಂತ, ವಿಸ್ತಾರವಾದಂತಹ, ವ್ಯಾಪಕವಾದ, ವ್ಯಾಪಕವಾದಂತ, ವ್ಯಾಪಕವಾದವಾದಂತ
Translation in other languages :
Broad in scope or content.
Across-the-board pay increases.Meaning : ಯಾವುದರಲ್ಲಿ ವಿಸ್ತಾರವಿದೆಯೋ ಅಥವಾ ವಿಸ್ತಾರವಾದಂತಹ
Example :
ಈ ಕಾವ್ಯದ ಪಂಕ್ತಿಯನ್ನು ವಿಸ್ತಾರವಾಗಿ ವ್ಯಾಖ್ಯಾನ ಮಾಡಿರಿ.
Synonyms : ವಿಸ್ತಾರವಾಗಿ, ವಿಸ್ತಾರವಾದಂತ, ವಿಸ್ತಾರವಾದಂತಹ, ವಿಸ್ತೃತ, ವಿಸ್ತೃತವಾದ, ವಿಸ್ತೃತವಾದಂತ, ವಿಸ್ತೃತವಾದಂತಹ
Translation in other languages :
जिसमें बहुत विस्तार हो या विस्तार वाला।
इन काव्य पंक्तियों की विस्तृत व्याख्या कीजिए।Broad in scope or content.
Across-the-board pay increases.Meaning : ಯಾವುದು ಅಗಲ ಕಡಿಮೆ ಅಥವಾ ಚಿಕ್ಕದಲ್ಲವೋ
Example :
ದೊಡ್ಡ-ದೊಡ್ಡ ಪಟ್ಟಣಗಳಲ್ಲಿ ವಿಶಾಲವಾದಂತಹ ಮೈದಾನಗಳ ಕಡಿಮೆ ಇರುತ್ತವೆ.
Synonyms : ವಿಶಾಲವಾದ, ವಿಶಾಲವಾದಂತ, ವಿಶಾಲವಾದಂತಹ, ವಿಸ್ತಾರವಾದಂತ, ವಿಸ್ತಾರವಾದಂತಹ, ವಿಸ್ತೃತವಾದ, ವಿಸ್ತೃತವಾದಂತ, ವಿಸ್ತೃತವಾದಂತಹ
Translation in other languages :
जो सँकरा या छोटा न हो।
बड़े शहरों के बीच ऐसे विस्तृत मैदान कम ही होते हैं।