Copy page URL Share on Twitter Share on WhatsApp Share on Facebook
Get it on Google Play
Meaning of word ವೃತ್ತಾಕಾರದಂತ from ಕನ್ನಡ dictionary with examples, synonyms and antonyms.

ವೃತ್ತಾಕಾರದಂತ   ಗುಣವಾಚಕ

Meaning : ತತ್ತಿಯಂತೆ ದುಂಡಾಕಾರದಲ್ಲಿರುವುದು

Example : ಜನಪದ ಕುಣಿತಗಳು ಯಾವಾಗಲೂ ವೃತ್ತಾಕಾರದಲ್ಲಿ ಪ್ರದರ್ಶನಗೊಳ್ಳುತ್ತವೆ.

Synonyms : ದುಂಡಾಕಾರದ, ದುಂಡಾಕಾರದಂತ, ದುಂಡಾಕಾರದಂತಹ, ಮಂಡಲಾಕಾರದ, ಮಂಡಲಾಕಾರದಂತ, ಮಂಡಲಾಕಾರದಂತಹ, ವೃತ್ತಾಕಾರದ, ವೃತ್ತಾಕಾರದಂತಹ


Translation in other languages :

अंडे के आकार का।

मुझे शादी में उपहारस्वरूप एक अंडाकार दर्पण मिला।
अंडा जैसा, अंडाकार, अण्डा जैसा, अण्डाकार, बैजवी, बैज़वी

Meaning : ವೃತ್ತ ಅಥವಾ ಚಕ್ರದ ಆಕಾರದ

Example : ಮಗು ಗೋಡೆಯ ಮೇಲೆ ಗೋಲಾಕಾರವಾದ ಆಕೃತಿಯನ್ನು ಬರೆಯುತ್ತಿದೆ.

Synonyms : ಗೋಲಾಕಾರ, ಗೋಲಾಕಾರದಂತ, ಗೋಲಾಕಾರದಂತಹ, ಚಂದ್ರಾಕಾರ, ಚಂದ್ರಾಕಾರದಂತ, ಚಂದ್ರಾಕಾರದಂತಹ, ಚಕ್ರಾಕಾರ, ಚಕ್ರಾಕಾರದಂತ, ಚಕ್ರಾಕಾರದಂತಹ, ವರ್ತೃಲಾಕಾರ, ವರ್ತೃಲಾಕಾರದಂತ, ವರ್ತೃಲಾಕಾರದಂತಹ, ವೃತ್ತ, ವೃತ್ತಾಕಾರ, ವೃತ್ತಾಕಾರದಂತಹ


Translation in other languages :

Meaning : ಈ ರೀತಿಯ ಆಕಾರದ ತಳಭಾಗದ ಪ್ರತ್ಯೇಕ ಬಿಂದು ಅದರ ಒಳಗಿನ ಮಧ್ಯಬಿಂದುವಿನಿಂದ ಸಮಾನ ದೂರದಲ್ಲಿರುತ್ತದೆ

Example : ಚೆಂಡು ದುಂಡಾಗಿರುತ್ತದೆ.

Synonyms : ದುಂಡಾಗಿರುವ, ದುಂಡಾಗಿರುವಂತ, ದುಂಡಾಗಿರುವಂತಹ, ದುಂಡಾದ, ವೃತ್ತಾಕಾರದ, ವೃತ್ತಾಕಾರದಂತಹ


Translation in other languages :

ऐसा आकार जिसके तल का प्रत्येक बिन्दु उसके अंदर के मध्य बिन्दु से समान दूरी पर हो।

गेंद गोल होती है।
गोल, सर्ववर्तुल