Meaning : ವೇಗವಾಗಿ ನಡೆಯುವವ ಅಥವಾ ವೇಗ (ಯಾವುದಾದರೂ ಕೆಲಸದಲ್ಲಿ) ಹೊಂದಿರುವಂಥಹ
Example :
ಅವನು ಶೀಘ್ರ ಗತಿಯಲ್ಲಿ ತನ್ನ ಮನೆಯತ್ತ ಹೆಜ್ಜೆ ಹಾಕುತ್ತಿದ್ದಾನೆ.
Synonyms : ಬೇಗ, ವೇಗ, ವೇಗವಾದ, ವೇಗವಾದಂತಹ, ಶೀಘ್ರ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ
Translation in other languages :