Subscribe
URL of the page has been copied to clipboard.
Meaning : ರೂಪಾಯಿ-ಪೈಸಾ, ಚಿನ್ನ-ಬೆಳ್ಳಿ, ಜಮೀನು-ಆಸ್ತಿಸಂಪತ್ತು ಮುಂತಾದವು
Example : ಹಣ-ಆಸ್ಥಿಯ ಉಪಯೋಗವನ್ನು ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸಬೇಕು.
Synonyms : ಆಸ್ತಿ, ಒಂದು ನಿರ್ದಿಷ್ಟ ಬೆಲೆಯ ನಾಣ್ಯ, ದುಡ್ಡು, ದ್ರವ್ಯ, ಧನ, ನಾಣ್ಯ, ರೂಪಾಯಿ, ಲಕ್ಷ್ಮಿ, ಹಣ ಆಸ್ತಿ, ಹಣ-ಆಸ್ತಿ
Translation in other languages :हिन्दी English
सोना-चाँदी, ज़मीन-जायदाद आदि संम्पत्ति जिसकी गिनती पैसे के रूप में होती है।
Wealth reckoned in terms of money.
Meaning : ಶೋಭಾಯಮಾನವಾಗುವ ಅವಸ್ಥೆಸ್ಥಿತಿ ಅಥವಾ ಭಾವ
Example : ಸೂರ್ಯಾಸ್ತದ ಸಮಯದಲ್ಲಿ ಆಕಾಶವು ನೋಡಲು ರಮನೀಯವಾಗಿರುತ್ತದೆ ಶೋಭಾಯಮಾನವಾಗಿರುತ್ತದೆ.
Synonyms : ಕಾಂತಿ, ಗಾಡಿ, ಚೆಲುವು, ಥಳಕು, ರಮಣೀಯ, ರಮಣೀಯತೆ, ರೂಪ, ವಿಜೃಂಭಣೆ, ಶೃಂಗಾರ, ಶೋಭೆ, ಸುಂದರತೆ, ಸೌಂದರ್ಯ
शोभित होने की अवस्था या भाव।
A quality that outshines the usual.
Install App