Meaning : ಸಮಾನತೆಯಿಲ್ಲದ ಸ್ಥಿತಿ ಅಥವಾ ಭಾವ
Example :
ಈ ಎರಡು ವಸ್ತುಗಳಲ್ಲಿ ಬಹಳ ವ್ಯತ್ಯಾಸವಿದೆ
Synonyms : ಅಂತರ, ಭಿನ್ನತೆ, ವಿಭಿನ್ನತೆ, ವಿಭೇದ
Translation in other languages :
The quality of being unlike or dissimilar.
There are many differences between jazz and rock.Meaning : ಎರಡು ವಸ್ತುಗಳ ಅಥವಾ ಬಿಂದುಗಳ ನಡುವಿನ ಸ್ಥಾನ ಅಥವಾ ಮಾಪನ
Example :
ಮನೆಯಿಂದ ಕಾರ್ಯಾಲಯದ ವರೆಗಿನ ಅಂತರ ಒಂದು ಕಿಲೋಮೀಟರ್ ಗಳಷ್ಟು ದೂರವಿದೆ.
Translation in other languages :
Meaning : ಯಾವುದೇ ಎರಡು ಬಗೆಯ ವಸ್ತು ಅಥವಾ ವಿಷಯಗಳಲ್ಲಿ ಗಮನಿಸಬಹುದಾದ ವ್ಯತ್ಯಾಸ
Example :
ಆದಾಯ-ಖರ್ಚಿನಲ್ಲಿ ತುಂಬಾ ಅಂತರ ಕಂಡುಬಂದ ಕಾರಣ ಬಹಳಷ್ಟು ಸಮಸ್ಯಗಳು ಬರುತ್ತಿದ್ದವು
Synonyms : ಅಂತರ
Translation in other languages :