Meaning : ಯಾವುದಾದರು ಮಾತು ಅಥವಾ ಘಟನೆಯಿಂದ ಮನಸ್ಸಿನಲ್ಲಿ ಕಷ್ಟವಾಗುವುದು
Example :
ನೀವು ಮಾಡಿದ ಕೆಲಸದ ವಿವರಣೆಯನ್ನು ಕೇಳಿ ನಾನು ತುಂಬಾ ದುಃಖಪಟ್ಟೆ.
Synonyms : ದುಃಖಗೊಳ್ಳು, ದುಃಖಪಡು, ದುಃಖಿಸು, ವ್ಯಥೆಗೊಳ್ಳು, ವ್ಯಥೆಪಡು
Translation in other languages :