Meaning : ಕೆಲಸವನ್ನು ಮಾಡದೆ ಇರುವ ಸ್ಥಿತಿ
Example :
ಸೋಮಾರಿತನವು ಮನುಷ್ಯನ ವಿನಾಷಕ್ಕೆ ಕಾರಣವಾಗುವುದು.
Synonyms : ಅನರ್ಹ, ಅಪ್ರಯೋಜಕತನ, ಉಪಯೋಗವಿಲ್ಲದವ, ಕೆಲಸಕ್ಕೆ ಬಾರದ, ದುರ್ಬಲ, ನಿರುಪಯುಕ್ತ, ನಿಷ್ಪ್ರಯೋಜಕ, ನಿಷ್ಫಲ, ಸೋಮಾರಿತನ
Translation in other languages :
अकर्मण्य होने की अवस्था।
अकर्मण्यता मनुष्य को पंगु बनाती है।Meaning : ಸಮರ್ಥವಾಗಿ ಅಥವಾ ಯೋಗ್ಯತೆ ಇಲ್ಲದೆ ಇರುವಂತಹ
Example :
ಅವನೊಬ್ಬ ಅನರ್ಹ ವ್ಯಕ್ತಿ.
Synonyms : ಅನರ್ಹ, ಅನಾಲಾಯಕ್ಕು, ಅಸಮರ್ಥನು, ಕೆಲಸಕ್ಕೆ ಬಾರದ, ನಾಲಾಯಕ್ಕು, ನಿಷ್ಪ್ರಯೋಜಕ, ನಿಷ್ಫಲ, ಯೋಗ್ಯನಲ್ಲದ, ಲಾಯಕ್ಕಿಲ್ಲದ, ಸಮರ್ಥನಲ್ಲದ
Translation in other languages :
Meaning : ಯಾವುದನ್ನು ಮಾಡುವುದರಿಂದ ಉಪಯೋಗವಿಲ್ಲವೋ
Example :
ವ್ಯರ್ಥವಾದ ಕೆಲಸವನ್ನು ಮಾಡುವುದು ಮೂರ್ಖತನವಾಗುತ್ತದೆ.
Synonyms : ವ್ಯರ್ಥವಾದ, ವ್ಯರ್ಥವಾದಂತ, ವ್ಯರ್ಥವಾದಂತಹ
Translation in other languages :
Having no beneficial use or incapable of functioning usefully.
A kitchen full of useless gadgets.Meaning : ಯಾವುದೋ ಒಂದರ ಫಲ ಅಥವಾ ಪರಿಣಾಮ ವಿಲ್ಲವೊ
Example :
ನಾನು ಅವಳಿಗೆ ಬುದ್ಧಿ ಹೇಳಲು ಪ್ರಯತ್ನಿಸಿ ಅಸಫಲನಾದೆ.
Synonyms : ಅಸಫಲ, ನಿರರ್ಥಕ, ಪರಿಣಾಮ ಉಂಟುಮಾಡದ, ಫಲವಿಲ್ಲ, ವಿಫಲ, ಸೋತೆ
Translation in other languages :
Not successful. Having failed or having an unfavorable outcome.
unsuccessful