Meaning : ಅವನು ಯಾವುದೋ ಹೊಸ ಕೆಲಸವನ್ನು ಆರಂಭಿಸುತ್ತಿರುವನು
Example :
ಇದರ ಸೂತ್ರಧಾರ ಯಾರು?
Synonyms : ಆಧಾರ ಸಂಭ, ನರ್ದೇಶಕ, ನಿರೂಪಕ, ಮಾಲಿಕ, ಮುಂದಾಳು, ಯಜಮಾನ, ಸೂತ್ರಧಾರ
Translation in other languages :
A person who founds or establishes some institution.
George Washington is the father of his country.Meaning : ಯಾವುದೇ ಸಂಸ್ಥೆಯ ಮುಖ್ಯ ಅಧಿಕಾರಿ
Example :
ಈ ಸಂಸ್ಥೆಯ ನಿರ್ದೇಶಕರು ಒಬ್ಬ ಪ್ರಭಾವಿತ ವ್ಯಕ್ತಿ.
Synonyms : ಆಡಳಿತಗಾರ, ನಿರ್ದೇಶಕರು, ಮೇಲ್ವಿಚಾರಕ, ಸದಸ್ಯ
Translation in other languages :
Meaning : ಒಂದು ಸಂಸ್ಥೆ, ಉದ್ದಿಮೆ, ಇತ್ಯಾದಿಗಳ ಉಸ್ತುವಾರಿ ನಡೆಸುವವ
Example :
ಈ ಸಮಾರಂಭದ ವ್ಯವಸ್ಥಾಪಕ ನನ್ನ ಅಣ್ಣ.
Synonyms : ನಿರ್ವಾಹಕ
Translation in other languages :
वह जो प्रबंध या इंतज़ाम करता हो।
इस मेले के प्रबंधक एक सज्जन पुरुष हैं।