Meaning : ವ್ಯವಸ್ಥೆ ಮಾಡುವ ಕ್ರಿಯೆ ಅಥವಾ ಭಾವನೆ
Example :
ಎಲ್ಲಾ ಕೆಲಸದ ವ್ಯವಸ್ಥೆಯು ಸರಿಯಾಗಿ ಆಗಬೇಕು
Synonyms : ಅಚ್ಚುಕಟ್ಟು, ಏರ್ಪಾಟು, ಏರ್ಪಾಡು
Translation in other languages :
व्यवस्था करने की क्रिया या भाव।
हर काम का व्यवस्थापन ठीक होना चाहिए।Meaning : ಸ್ವಾತಂತ್ರ್ಯಕ್ಕಾಗಿ ಒಬ್ಬರು ಇನ್ನೊಬ್ಬರ ಮೇಲೆ ಹೇರುವ ತತ್ವಗಳ ಸಮೂಹ
Example :
ಕಳ್ಳರನ್ನು ಬಂಧಿಸಲು ಪೋಲಿಸರು ಒಂದು ತಂತ್ರವನ್ನು ಮಾಡಿದರು.
Translation in other languages :
Meaning : ಸಮಾಜದಿಂದ ನಿರ್ಧಾರಿತವಾದ ಯಾವುದಾದರು ಕೆಲವನ್ನು ಮಾಡುವುದಕ್ಕೆ ಪ್ರಚಲಿತದಲ್ಲಿರುವ ವಿಶೇಷವಾದ ರೀತಿ
Example :
ಈ ಕಾರ್ಯಾಲಯದಲ್ಲಿನ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂದರೆ ಯಾವ ಕೆಲಸವೂ ಕೂಡ ಸಮಯಕ್ಕೆ ಸರಿಯಾಗಿ ಆಗುವುದಿಲ್ಲ.
Translation in other languages :
Meaning : ಸರಿಯಾದ ವ್ಯವಸ್ಥೆಯ ಅವಸ್ಥೆ ಅಥವಾ ಭಾವ
Example :
ಸರಿಯಾದ ವ್ಯವಸ್ಥೆಯಿಂದ ಎಲ್ಲಾ ಕೆಲಸಗಳು ಸುಲಭವಾಗಿ ಆಗುತ್ತದೆ.
Synonyms : ವ್ಯವಸ್ಥಾಪಕತೆ
Translation in other languages :
Meaning : ಯಾವುದಾದರು ಕೆಲಸವು ಸುಗಮವಾಗಿ ನೆರವೇರಲೆಂದು ಮೊದಲೇ ಯೋಜಿಸಿಕೊಳ್ಳುವ ಕ್ರಿಯೆ
Example :
ಮದುವೆಯಲ್ಲಿ ಹುಡುಗಿಯ ಕಡೆಯವರು ಒಳ್ಳೆಯ ವ್ಯವಸ್ಥೆಯನ್ನು ಮಾಡಿದ್ದರು.
Synonyms : ಏರ್ಪಾಟು, ತಯಾರಿ, ಪೂರ್ವಯೋಜನೆ, ಪೂರ್ವಸಿದ್ಧತೆ
Translation in other languages :
कोई काम ठीक ढंग या उचित प्रकार से करने या उसे पूरा करने के लिए आयोजन करने की क्रिया।
शादी में लड़कीवालों ने बहुत अच्छी व्यवस्था की थी।Meaning : ಯಾವುದಾದರೂ ಕೆಲಸವು ಸರಿಯಾಗಿ ನಡೆಯಲು ಮಾಡುವ ಏರ್ಪಾಡು
Example :
ಈ ಸಮಾರಂಭದ ಎಲ್ಲಾ ವ್ಯವಸ್ಥೆ ಶ್ಯಾಮನು ಮಾಡಿದ.
Translation in other languages :
The act of managing something.
He was given overall management of the program.Meaning : ಪ್ರಾಣಿ ದೇಹದಲ್ಲಿ ಸಮಾನ ರಚನೆಯ ಅಥವಾ ಕ್ರಿಯೆಯುಳ್ಳ ಅವಯವಗಳ ಭಾಗಗಳ ಸಮೂಹ
Example :
ದೇಹದಲ್ಲಿ ಪಚನ ಕ್ರಿಯೆಯನ್ನು ಜೀರ್ಣಾಂಗ ವ್ಯವಸ್ಥೆ, ನರಗಳ ಕೆಲಸವನ್ನು ನರಮಂಡಲ, ಜನನದ ಕ್ರಿಯೆಯನ್ನು ಜನನಾಂಗಗಳ ವ್ಯೂಹ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತವೆ.
Translation in other languages :
A group of physiologically or anatomically related organs or parts.
The body has a system of organs for digestion.Meaning : ಯಾವುದಾದರು ಕೆಲಸದ ವಿಧಾನ ಅದು ಶಾಸ್ತ್ರ ಮೊದಲಾದವುಗಳಿಂದ ನಿರ್ಧಾರವಾಗಿದೆ
Example :
ವೇದಗಳ ಯುಗ್ದದಲ್ಲಿ ನಾಲ್ಕು ವರ್ಣಗಳ ವ್ಯವಸ್ಥೆಯು ಆಧಾರವಿಲ್ಲದೆನಿರಾಧಾರ ಕೆಲಸದ ಆಧಾರದ ಮೇಲೆ ಮಾಡಲಾಗಿತ್ತು.
Synonyms : ಅಚ್ಚುಕಟ್ಟು, ಇರುವು, ಏರ್ಪಾಡು, ನಿಯಮ, ಸ್ಥಿತಿ
Translation in other languages :
किसी काम का वह विधान जो शास्त्रों आदि के द्वारा निर्धारित हुआ हो।
वैदिक युग में चारों वर्णों की व्यवस्था का निर्धारण काम के आधार पर किया गया था।An organized structure for arranging or classifying.
He changed the arrangement of the topics.