Copy page URL Share on Twitter Share on WhatsApp Share on Facebook
Get it on Google Play
Meaning of word ವ್ಯಾಪಿಸು from ಕನ್ನಡ dictionary with examples, synonyms and antonyms.

ವ್ಯಾಪಿಸು   ಕ್ರಿಯಾಪದ

Meaning : ಆಕಡೆ-ಈಕಡೆ ದೂರದ ವರೆಗೆ ತಲುಪುವುದು

Example : ಜನರಲ್ಲಿ ಭಯ ವ್ಯಾಪಿಸುತ್ತಿದೆ.

Synonyms : ಪಸರಿಸು, ಪ್ರಚಾರವಾಗು, ಹಬ್ಬು, ಹರಡು


Translation in other languages :

इधर-उधर दूर तक पहुँचना।

लोगों में दहशत फैल रही है।
छाना, फैलना, व्याप्त होना

Become distributed or widespread.

The infection spread.
Optimism spread among the population.
propagate, spread

Meaning : ಒಂದು ವಸ್ತುವಿನ ಮೇಲೆ ಇನ್ನೊಂದು ವಸ್ತು ವ್ಯಾಪಿಸು ಅಥವಾ ಹರಡು

Example : ಹಳದಿ ಬಣ್ಣದ ಮೇಲೆ ಕೆಂಪು ಬಣ್ಣ ಹರಡಿದೆ.

Synonyms : ಹರಡು


Translation in other languages :

एक चीज़ पर दूसरी चीज़ का चिपटना या सटना।

पीले रंग पर लाल रंग चढ़ गया है।
चढ़ना

Extend over and cover a part of.

The roofs of the houses overlap in this crowded city.
overlap

Meaning : ವಿಕಾಸ ಪ್ರಾಪ್ತವಾಗುವುದು

Example : ನಮ್ಮ ವ್ಯಾಪಾರ ನಿಧಾನವಾಗಿ ಬೆಳೆಯುತ್ತಿದೆ.

Synonyms : ಪ್ರಚುರವಾಗು, ಬೆಳೆ, ವಿಕಾಸಗೊಳ್ಳು, ವಿಕಾಸಹೊಂದು


Translation in other languages :

विकास को प्राप्त होना।

हमारा व्यापार धीरे-धीरे फैल रहा है।
फैलना, बिकसना, विकसित होना

Meaning : ಬೆಳೆಯುವ ಕ್ರಿಯೆ

Example : ಇಂದು ಸಮಾಜದಲ್ಲಿ ಅಪರಾಧಗಳು ಹೆಚ್ಚಾಗುತ್ತಿವೆ.ಅಪರಾಧಗಳು ಹೆಚ್ಚಾಗುತ್ತಿವೆ.

Synonyms : ಚಾಸ್ತಿಯಾಗು, ಬೆಳೆ, ಹೆಚ್ಚಾಗು


Translation in other languages :

बढ़ने की क्रिया होना।

आजकल समाज में अपराध बढ़ रहे हैं।
अपराधों में वृद्धि हो रही है।
इज़ाफ़ा होना, इजाफा होना, तेज होना, तेज़ होना, बढ़ना, बढ़ोत्तरी होना, वृद्धि होना

Meaning : ಯಾವುದಾದರು ವಸ್ತು ಅಥವಾ ಮಾತು ಈ ಪ್ರಕಾರವಾಗಿ ನಾಲ್ಕು ದಿಕ್ಕುಗಳಲ್ಲಿಯೂ ಹರಡುವುದು ಅಂದರೆ ತನ್ನ ಕ್ಷೇತ್ರದಿಂದ ಎಲ್ಲಾ ಜಾಗಗಳಿಗೂ ವ್ಯಾಪಿಸುವುದು

Example : ವಿದ್ಯುತ್ ಹೋಗುತ್ತಿದ್ದಾಗೆಯೇ ಕತ್ತಲು ವ್ಯಾಪಿಸಿತು.

Synonyms : ಪಸರಿಸು, ಹಬ್ಬು, ಹರಡಿತು, ಹರಡು


Translation in other languages :

किसी चीज या बात का इस प्रकार चारों ओर फैल जाना कि अपने क्षेत्र में हर जगह दिखाई दे।

बिजली जाते ही अंधकार छा गया।
छा जाना, छाना

Cover the entire range of.

sweep

Meaning : ಹೊಳೆ, ಕೀರ್ತಿ ಮೊದಲಾದವುಗಳ ಹರಡುವುದು ಅಥವಾ ವ್ಯಾಪಿಸುವುದು

Example : ಹೋಳಿಯ ದಿನದಲ್ಲಿ ನಾಲ್ಕು ಕಡೆಯಲ್ಲಿಯೂ ಗಲಾಟೆಗಳು ವ್ಯಾಪಿಸುತ್ತದೆ.

Synonyms : ಹಬ್ಬು, ಹರಡು


Translation in other languages :

धूम, कीर्ति आदि का छा जाना या फैलना।

होली के दिन चारों ओर धूम मची थी।
मचना

ವ್ಯಾಪಿಸು   ನಾಮಪದ

Meaning : ವಿಶೇಷವಾಗಿ ಯಾವುದಾದರೊಂದರ ಒಳಗೆ ಸಂಚರಿಸುವ ಅಥವಾ ಹರಡುವ ಕ್ರಿಯೆ

Example : ವಾತಾವರಣದಲ್ಲಿ ಪ್ರದೂಷಿತವಾದ ಗಾಳಿಯ ಹಬ್ಬುವಿಕೆಯಿಂದಾಗಿ ಅನೇಕ ರೋಗಗಳ ಕಾಣಿಸಿಕೊಳ್ಳುತ್ತಿವೆ.

Synonyms : ಪ್ರವೇಶ, ಪ್ರವೇಶಿಸುವಿಕೆ, ವ್ಯಾಪಸುವಿಕೆ, ಸಂಚರಿಸು, ಸಂಚರಿಸುವಿಕೆ, ಹಬ್ಬು, ಹಬ್ಬುವಿಕೆ, ಹರಡು, ಹರಡುವಿಕೆ


Translation in other languages :

फैलने की क्रिया, विशेषकर किसी के अंदर।

वातावरण में प्रदूषित वायु का संचरण कई रोगों को जन्म दे रही है।
फैलना, संचरण, संचार, सञ्चरण, सञ्चार