Copy page URL Share on Twitter Share on WhatsApp Share on Facebook
Get it on Google Play
Meaning of word ಶತ್ರುಗಳಿಲ್ಲದಂತ from ಕನ್ನಡ dictionary with examples, synonyms and antonyms.

ಶತ್ರುಗಳಿಲ್ಲದಂತ   ಗುಣವಾಚಕ

Meaning : ಯಾರೋ ಒಬ್ಬರಿಗೆ ಶತ್ರುಗಳೇ ಇಲ್ಲದಿರುವ

Example : ಶತ್ರುಗಳಿಲ್ಲದ ರಾಜ ಅನೇಕ ವರ್ಷಗಳ ಕಾಲ ರಾಜ್ಯಭಾರ ಮಾಡಬಹುದು.

Synonyms : ಶತ್ರುಗಳಿಲ್ಲದ, ಶತ್ರುಗಳಿಲ್ಲದಂತಹ


Translation in other languages :

जिसका कोई शत्रु न हो।

अशत्रु राजा कई वर्षों तक राज्य करते रहे।
अशत्रु

Meaning : ಯಾವುದೇ ಶತ್ರುಗಳು ಇಲ್ಲದವ

Example : ಶಂಕರನು ಅಜಾತಶತ್ರು ಎನ್ನುವ ಕಾರಣಕ್ಕೆ ಸಂಘದ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.

Synonyms : ಅಜಾತಶತ್ರು, ಅಜಾತಶತ್ರುವಾದ, ಅಜಾತಶತ್ರುವಾದಂತ, ಅಜಾತಶತ್ರುವಾದಂತಹ, ವಿರೋಧಿಗಳಿಲ್ಲದ, ವಿರೋಧಿಗಳಿಲ್ಲದಂತ, ವಿರೋಧಿಗಳಿಲ್ಲದಂತಹ, ಶತ್ರುಗಳಿಲ್ಲದ, ಶತ್ರುಗಳಿಲ್ಲದಂತಹ


Translation in other languages :

जिसका कोई शत्रु न हो।

ऋषि ने उसे अजातशत्रु राजा होने का वरदान दिया।
अजातशत्रु, अभूतशत्रु, अरिहीन, शत्रुविहीन, शत्रुहीन

Meaning : ಯಾವ ಶತ್ರುಗಳು ಇಲ್ಲದಂತಹ

Example : ಶತ್ರುಗಳಿಲ್ಲದ ರಾಜನ ರಾಜ್ಯದಲ್ಲಿ ಪ್ರಜೆಗಳು ಸುಃಖದಿಂದ ಜೀವನ ಮಾಡುತ್ತಾರೆ.

Synonyms : ಶತ್ರುಗಳಿಲ್ಲದ, ಶತ್ರುಗಳಿಲ್ಲದಂತಹ


Translation in other languages :

जो शत्रु न हो।

अशत्रु राजा के राज्य में प्रजा सुखी व सम्पन्न थी।
अशत्रु