Meaning : ಭದ್ದತೆಯೊಂದಿಗೆ ಸ್ವಯಂ ಪ್ರೇರಿತವಾಗಿ ಒಪ್ಪಂದ ಸ್ವರೂಪದಲ್ಲಿ ಹೇಳುವ ಮಾತುಗಳು
Example :
ಅವನು ರಹಸ್ಯವಾದ ವಿಷಯವನ್ನು ಪ್ರತಿಜ್ಞೆಮಾಡಿದ್ದರಿಂದ ಮುಚ್ಚಿಟ್ಟನು.
Synonyms : ಆಣೆ, ನುಡಿ, ಪ್ರತಿಜ್ಞೆ, ಪ್ರಮಾಣ ಮಾಡುವುದು, ಮಾತು, ವಚನ, ಶಪಥ
Translation in other languages :
A solemn promise, usually invoking a divine witness, regarding your future acts or behavior.
They took an oath of allegiance.