Copy page URL Share on Twitter Share on WhatsApp Share on Facebook
Get it on Google Play
Meaning of word ಶಸ್ತ್ರಾಸ್ತ್ರ from ಕನ್ನಡ dictionary with examples, synonyms and antonyms.

Meaning : ಯುದ್ಧದ ಆಯುಧಗಳು ಅಥವಾ ಸಾಧನಗಳು

Example : ಭಾರತೀಯರು ವಿದೇಶಿಯರಿಂದ ಶಸ್ತ್ರಾಸ್ತ್ರಗಳನ್ನು ಕೊಳ್ಳುತ್ತಾರೆ.

Synonyms : ಅಸ್ತ್ರ, ಅಸ್ತ್ರ ಶಸ್ತ್ರಾ, ಅಸ್ತ್ರ-ಶಸ್ತ್ರಾ, ಆಯುಧ, ಕಬ್ಬಿಣದ ಕವಚ, ಯುದ್ಧೋಪಕರಣ, ಶಸ್ತ್ರ


Translation in other languages :

लड़ाई के हथियार या साधन।

भारत विदेशों से अस्त्र-शस्त्र खरीदता है।
असलहा, अस्त्र, अस्त्र शस्त्र, अस्त्र-शस्त्र, आयस, आयुध, विधु, शस्त्रास्त्र, सस्य, साज, साज़, हथियार

Weapons considered collectively.

arms, implements of war, munition, weaponry, weapons system

Meaning : ಯಾವುದೇ ಯುದ್ಧ ಮುಂತಾದವುಗಳಲ್ಲಿ ಎದುರಾಳಿಯಿಂದ ರಕ್ಷಿಸಿಕೊಳ್ಳಲು ಅಥವಾ ಎದುರಾಳಿಯನ್ನು ಸದೆ ಬಡಿಯಲು ಅಥವಾ ಯಾವುದನ್ನಾದರೂ ಕತ್ತರಿಸಲು ಅಥವಾ ಕಟಾವು ಮಾಡಲು ಬಳಸುವ ಒಂದು ಬಗೆಯ ವಸ್ತು

Example : ಕತ್ತಿ ಹಿಂದಿನ ಕಾಲದಲ್ಲಿ ಯುದ್ಧದಲ್ಲಿ ಬಳಸಲಾಗುತ್ತಿದ್ದ ಆಯುಧ.

Synonyms : ಆಯುಧ, ಶಸ್ತ್ರ


Translation in other languages :

हाथ में पकड़कर दूसरों को मारने के काम आनेवाला वह साधन जिससे युद्ध आदि के समय शत्रु पर आक्रमण किया जाता है तथा आत्मरक्षा भी की जाती है।

उसने एक धारदार हथियार से शेर पर वार किया।
अय, शस्त्र, हथियार, हस्तास्त्र

Any instrument or instrumentality used in fighting or hunting.

He was licensed to carry a weapon.
arm, weapon, weapon system

Meaning : ಯಾವುದೋ ಒಂದು ದೇಶದ ಎಲ್ಲಾ ಅಯುಧಗಳು ಮತ್ತು ಉಪಕರಣಗಳು

Example : ಶಸ್ತ್ರಾಸ್ತ್ರಗಳ ತಯಾರಿಕೆಯ ವಿಷದಲ್ಲಿ ಭಾರತವು ಪಾಕಿಸ್ತಾನಕ್ಕಿಂತ ಮುಂದಿದೆ.

Synonyms : ಅಸ್ತ್ರ, ಅಸ್ತ್ರ ಶಸ್ತ್ರ, ಅಸ್ತ್ರ-ಶಸ್ತ್ರ, ಆಯುಧ, ಶಸ್ತ್ರ, ಶಸ್ತ್ರ-ಅಸ್ತ್ರ


Translation in other languages :

* किसी देश के सभी हथियार और उपकरण।

अस्त्र-शस्त्र के मामले में भारत पाकिस्तान से बहुत आगे है।
अयुध, अस्त्र शस्त्र, अस्त्र-शस्त्र, आयुध, शस्त्रास्त्र, हथियार

All the weapons and equipment that a country has.

armory, armoury, arsenal