Copy page URL Share on Twitter Share on WhatsApp Share on Facebook
Get it on Google Play
Meaning of word ಶುದ್ಧವಾದ from ಕನ್ನಡ dictionary with examples, synonyms and antonyms.

ಶುದ್ಧವಾದ   ಗುಣವಾಚಕ

Meaning : ಬೇರಾವುದೇ ಪದಾರ್ಥ ಅಥವಾ ಸಂಗತಿಗಳಿಂದ ಮಿಶ್ರಣವಾಗದೇ ಇರುವುದು

Example : ಬಂಗಾರವು ಶುದ್ಧವಾದ ದಾತು.

Synonyms : ಮಿಶ್ರಣವಿಲ್ಲದ, ಮಿಶ್ರಣವಿಲ್ಲದಂತ, ಮಿಶ್ರಣವಿಲ್ಲದಂತಹ, ಶುದ್ಧವಾದಂತ, ಶುದ್ಧವಾದಂತಹ

Meaning : ಯಾವುದೋ ಒಂದರಲ್ಲಿ ಯಾವುದೇ ಕೊಳಕು ಅಥವಾ ದೋಷ ಇಲ್ಲದೆ ಇರುವ

Example : ನಿರ್ಮಲವಾದ ಮನಸ್ಸಿನಿಂದ ದೇವರ ಧ್ಯಾನ ಮಾಡವುದು.

Synonyms : ನಿರ್ಮಲವಾದ, ಪರಿಶುದ್ಧವಾದ, ಸ್ವಚ್ಚವಾದ


Translation in other languages :

Free from impurities.

Clean water.
Fresh air.
clean, fresh

Meaning : ನೀರು ಮುಂತಾದವುಗಳ ಕೆಳಗೆ ಕೂಡಿ ಬಿದ್ದ ಹೊಲಸು, ಗಸಿ, ಚರಟ, ಮೊದಲಾದವುಗಳು ಇಲ್ಲದಿರುವುದು

Example : ನಾವು ಯಾವಾಗಲು ಶುದ್ಧವಾದ ನೀರನ್ನು ಕುಡಿಯಬೇಕು.

Synonyms : ಶುದ್ಧವಾದಂತ, ಶುದ್ಧವಾದಂತಹ, ಸ್ವಚ್ಛವಾದ, ಸ್ವಚ್ಛವಾದಂತ, ಸ್ವಚ್ಛವಾದಂತಹ


Translation in other languages :

(द्रव) जिसमें तलछट न हो।

हमेशा साफ़ पानी पीना चाहिए।
साफ़, स्वच्छ

Meaning : ಕಲಬೆರಕೆ ಇಲ್ಲದಿರುವ ಅಥವಾ ತುಂಬಾ ಚನ್ನಾಗಿರುವ

Example : ಇತ್ತೀಚಿಗೆ ಮಾರುಕಟ್ಟೆಯಲ್ಲಿ ಕಲಬೆರಕೆಯಿಲ್ಲದ ಸಾಮಾನುಗಳು ದೊರೆಯುತ್ತಿವೆ.

Synonyms : ಅಸಲಿ, ಆಯ್ಕೆಮಾಡಿದ, ಕಲಬರಕೆಯಿಲ್ಲದ, ತಾಜಾವಾದ, ಮಿಶ್ರಣವಿಲ್ಲದ


Translation in other languages :

जो बिना मिलावट का हो या एकदम अच्छा।

आज-कल बाज़ार में खरा सौदा मिलना मुश्किल है।
अनमेल, अमिश्र, अमिश्रित, असल, असली, उक्ष, खरा, ख़ालिस, खालिस, चोखा, त्रुटिरहित, त्रुटिहीन, निख़ालिस, निखालिस, बढ़िया, बेमिलावटी, विशुद्ध, शुद्ध

Free of extraneous elements of any kind.

Pure air and water.
Pure gold.
Pure primary colors.
The violin's pure and lovely song.
Pure tones.
Pure oxygen.
pure

Meaning : ಯಾವುದು ತಪ್ಪಿಲ್ಲವೋ

Example : ನಿಮ್ಮ ಉತ್ತರ ಸರಿಯಾಗಿದೆಸರಿಯಾದ ವಾಕ್ಯದಲ್ಲಿ ಸರಿಯಾದ ಚಿಹ್ನೆಯನ್ನು ಹಾಕಿರಿ.

Synonyms : ತಪ್ಪಿಲ್ಲದ, ತಪ್ಪಿಲ್ಲದಂತ, ತಪ್ಪಿಲ್ಲದಂತಹ, ಶುದ್ಧವಾದಂತ, ಶುದ್ಧವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ


Translation in other languages :

जो गलत न हो।

आपका उत्तर सही है।
सही वाक्यों पर सही का चिह्न लगाओ।
गलतीरहित, गलतीहीन, त्रुटिरहित, त्रुटिहीन, शुद्ध, सही