Meaning : ನಮ್ಮ ಗುಣ ಅಥವಾ ಪ್ರಭಾವವನ್ನು ತೋರಿಸುವುದು
Example :
ನಮ್ಮ ಈ ಹುಡುಕಾಟದಿಂದ ಮುಂದೊಂದು ದಿನ ಒಳ್ಳೆಯದಾಗುತ್ತದೆ.
Synonyms : ಒಳ್ಳೆಯದಾಗು
Translation in other languages :
Meaning : ಲಾಭದಾಯಕ, ಶುಭ, ಹಿತಕರ ಅಥವಾ ಸುಖದಾಯಕವಾಗಿರುವಂತಹ
Example :
ಈ ಅಂಗಡಿಯಿಂದ ಅವನಿಗೆ ತುಂಬಾ ಅನುಕೂಲವಾಗಿದೆ.
Synonyms : ಅನುಕೂಲವಾಗು, ಅನುಕೂಲವಾಗುವ, ಅನುಕೂಲವಾಗುವಂತ, ಅನುಕೂಲವಾಗುವಂತಹ, ಲಾಭದಾಯಕವಾಗು, ಲಾಭದಾಯಕವಾಗುವಂತ, ಲಾಭದಾಯಕವಾಗುವಂತಹ, ಲಾಭವಾಗು, ಶುಭವಾಗುವಂತ, ಶುಭವಾಗುವಂತಹ
Translation in other languages :