Meaning : ಯಾವುದಾದರು ವಸ್ತುವಿನಿಂದ ಅಲಂಕರಿಸುವುದು
Example :
ಅವರು ಮಗುವನ್ನು ಹೂಗಳಿಂದ ಶೃಂಗರಿಸಿದರು.
Synonyms : ಅಲಂಕರಿಸಿದ, ಅಲಂಕರಿಸಿದಂತ, ಅಲಂಕರಿಸಿದಂತಹ, ಅಲಂಕರಿಸು, ಶೃಂಗರಿಸಿದಂತ, ಶೃಂಗರಿಸಿದಂತಹ
Translation in other languages :
Meaning : ಯಾರಿಗೆ ಶೃಂಗಾರ ಅಥವಾ ಮೇಕಪ್ ಮಾಡಲಾಗಿದೆಯೋ
Example :
ಸಮಾರಂಭದಲ್ಲಿ ಕೇವಲ ಶೃಂಗರಿಸಿದಂತಹ ಮುಖಗಳೇ ಕಾಣಿಸುತ್ತಿದ್ದವು.
Synonyms : ಶೃಂಗರಿಸಿದಂತ, ಶೃಂಗರಿಸಿದಂತಹ, ಸಿಂಗರಿಸಿದ, ಸಿಂಗರಿಸಿದಂತಹ
Translation in other languages :
* जिसने शृंगार या मेकअप किया हो या लगाया हो।
समारोह में केवल शृंगारित चेहरे ही नजर आ रहे थे।