Meaning : ಕಿವಿಯ ಧ್ವನಿ ಪೆಟ್ಟಿಗೆಗೆ ಗೋಚರವಾಗಬಹುದಾದ ಧ್ವನಿ ಅಥವಾ ಸ್ವರ
Example :
ಬೆಳಗಿನ ಜಾವ ಕೋಳಿಯ ಕೂಗು ಕೇಳಿಸುವ ಹೊತ್ತಿಗೆ ನಾನಾಗಲೇ ಎದ್ದಿರುತ್ತೇನೆ.
Synonyms : ಕೇಳಬಹುದಾದ, ಕೇಳಬಹುದಾದಂತ, ಕೇಳಬಹುದಾದಂತಹ, ಕೇಳಿಸುವ, ಕೇಳಿಸುವಂತ, ಕೇಳಿಸುವಂತಹ, ಶ್ರವಣಗೋಚರ, ಶ್ರವಣಗೋಚರಂತ, ಶ್ರವಣಗೋಚರಂತಹ, ಶ್ರವ್ಯ, ಶ್ರವ್ಯವಾದ, ಶ್ರವ್ಯವಾದಂತ
Translation in other languages :