Copy page URL Share on Twitter Share on WhatsApp Share on Facebook
Get it on Google Play
Meaning of word ಶ್ರೀಮಂತ from ಕನ್ನಡ dictionary with examples, synonyms and antonyms.

ಶ್ರೀಮಂತ   ನಾಮಪದ

Meaning : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ

Example : ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.

Synonyms : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಳರಸ, ಆಶ್ರಯದಾತ, ಆಸ್ತಿಕ, ಆಸ್ತಿವಂತ, ಉಳ್ಳವ, ಒಡೆಯ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪಾಳೆಗಾರ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲಿಕ, ಮಾಲೀಕ, ಯಜಮಾನ, ಶ್ರೇಷ್ಠಿ, ಸಾಗುವಳಿದಾರ, ಸಾಮಾಂತ, ಸಾವಕಾರ, ಸಾವುಕಾರ, ಸಾಹುಕಾರ, ಸಿರಿವಂತ, ಹಣಗಾರ, ಹಣವಂತ, ಹಣವುಳ್ಳವ, ಹಿಡುವಳಿದಾರ


Translation in other languages :

रुपए-पैसे का लेन-देन करने वाला व्यक्ति।

हमें साहूकार का कर्ज चुकाना है।
कोठीवाल, धनिक, ब्योहरिया, महाजन, सावकार, साह, साहु, साहू, साहूकार, सेठ

Someone who lends money at excessive rates of interest.

loan shark, moneylender, shylock, usurer

Meaning : ಚೊಚ್ಚಲು ಬಸಿರಿಗೆ ಮಾಡುವ ಸಂಸ್ಕಾರಗಳಲ್ಲಿ ಒಂದು

Example : ಸವಿತಾಳಿಗೆ ಅವರ ಗಂಡನ ಮನೆಯವರು ಸೀಮಂತ ಶಾಸ್ತ್ರವನ್ನು ಮಾಡಿ ತವರು ಮನಗೆ ಕಳುಹಿಸಿದರು.

Synonyms : ಸೀಮಂತ


Translation in other languages :

हिन्दुओं के दस संस्कारों में से तीसरा जो गर्भाधान के चौथे, छठे या आठवें महीने में होता है।

सीमंतोन्नयन संस्कार के द्वारा बालक के उज्ज्वल भविष्य के साथ-साथ उसके दीर्घायु होने की कामना की जाती है।
अठवाँसा, सीमंत, सीमंत कर्म, सीमंत संस्कार, सीमंतोन्नयन, सीमंतोन्नयन संस्कार

Any customary observance or practice.

rite, ritual

Meaning : ಶ್ರೀಮಂತಧನ ಸಂಪನ್ನ ಅಥವಾ ಸಮೃದ್ದಿಪೂರ್ಣವಾದ ಪರಿಸ್ಥಿತಿ ಅಥವಾ ಭಾವ

Example : ಯುಗ ಯುಗಗಳಿಂದ ವಿದೇಶಿಯರು ಭಾರತದ ಸಂಪತ್ತಿನ ಲಾಭವನ್ನು ಪಡೆಯುತ್ತಿದ್ದಾರೆ.

Synonyms : ಐಶ್ಚರ್ಯವಂತ, ತೃಪ್ತಿ, ಧನ ಸಂಪನ್ನ, ಧನಧಾನ್ಯಸಮೃದ್ಧಿ, ಧನಧಾನ್ಯಸಹಿತ, ಸಂಪತ್ತು, ಸಂಪನ್ನತೆ, ಸಮೃದ್ಧಿ, ಸಮೃದ್ಧಿಪೂರ್ಣ


Translation in other languages :

समृद्ध या संपन्न होने की अवस्था या भाव।

युगों युगों से ही विदेशियों ने भारत की संपन्नता का लाभ उठाया है।
अवसायिता, आढ्यता, आसूदगी, ऋद्धि, ऐश्वर्यता, ख़ुशहाली, खुशहाली, धनधान्यपूर्णता, वैभवता, व्युष्टि, संपन्नता, समृद्धता, समृद्धि, समृद्धिपूर्णता, सम्पन्नता

An economic state of growth with rising profits and full employment.

prosperity

ಶ್ರೀಮಂತ   ಗುಣವಾಚಕ

Meaning : ಯಾರೋ ಒಬ್ಬರ ಬಳಿ ಆಸ್ತಿ-ಪಸ್ತಿ ಇರುವುದು ಅಥವಾ ಹಣದಿಂದ ಸಂಪನ್ನನಾಗಿರುವ

Example : ಸಿರಿವಂತವ್ಯಕ್ತಿಯ ಸ್ವಭಾವವು ಫಲಕೊಡುವ ವೃಕ್ಷದಂತೆ ಇರುಬೇಕು.

Synonyms : ಅನುಕೂಲಸ್ಥ, ಅಮೀರ, ಆಗರ್ಭ ಶ್ರೀಮಂತ, ಆಸ್ತಿವಂತ, ಉಳ್ಳವ, ಐಶ್ವರ್ಯವಂತ, ದನಿಕ, ಧನಪತಿ, ಧನವಂತ, ಶ್ರೀ, ಸಾವುಕಾರ, ಸಾಹುಕಾರ, ಸಿರಿವಂತ, ಹಣವಂತ


Translation in other languages :

Possessing material wealth.

Her father is extremely rich.
Many fond hopes are pinned on rich uncles.
rich