Copy page URL Share on Twitter Share on WhatsApp Share on Facebook
Get it on Google Play
Meaning of word ಶ್ರೀಮಂತಿಕೆ from ಕನ್ನಡ dictionary with examples, synonyms and antonyms.

ಶ್ರೀಮಂತಿಕೆ   ನಾಮಪದ

Meaning : ಉದಾರ ಮನಸ್ಸುನ್ನು ಹೊಂದುವಂತಹ ಅವಸ್ಥೆ ಅಥವಾ ಭಾವ

Example : ಕರೋಡಿಮಲ ಶೆಟ್ಟರು ತಮ್ಮ ಉದಾರ ಸ್ವಭಾವದಿಂದ ಪ್ರಸಿದ್ಧರಾದರು.

Synonyms : ಉದಾರ, ಉದಾರ ಗುಣ, ಉದಾರ ವ್ಯಕ್ತಿ, ಉದಾರ ಸ್ವಭಾವ, ಉದಾರ ಹೃದಯದ, ಉದಾರತೆ, ಔದಾರ್ಯ, ಧಾರಾಳ ಮನಸ್ಸು, ಸಂಪತ್ತು


Translation in other languages :

उदार होने की अवस्था या भाव।

सेठ करोड़ीमल अपनी उदारता के लिए प्रसिद्ध हैं।
अमीरी, उदारता, दरियादिली, दिलदारी

Acting generously.

generosity, unselfishness

Meaning : ಅಪಾರವಾದ ಹಣ, ಐಶ್ವರ್ಯ, ಭೂಮಿ ಇರುವವರ ಸ್ಥಿತಿ ಅಥವಾ ಅಂತವರನ್ನು ಕರೆಯುವ ಶಬ್ದ

Example : ಶ್ರೀಮಂತಿಕೆ ದಿಡೀರನೆ ಬರುವುದಿಲ್ಲ.

Synonyms : ಸಿರಿ ಸಂಪತ್ತು, ಸಿರಿ ಸಂಪತ್ತು ಐಶ್ವರ್ಯ


Translation in other languages :

अमीर होने की अवस्था या भाव।

अमीरी सबको रास नहीं आती।
अमीरी, ऐश्वर्य, दौलतमंदी, दौलतमन्दी, धनाढ्यता, रईसपन, रईसी

Abundant wealth.

They studied forerunners of richness or poverty.
The richness all around unsettled him for he had expected to find poverty.
affluence, richness

ಶ್ರೀಮಂತಿಕೆ   ಗುಣವಾಚಕ

Meaning : ಶ್ರೀಮಂತಿಕೆಯ ಅಥವಾ ಶ್ರೀಮಂತಿಕೆಗೆ ಸಂಬಂಧಿಸಿದ

Example : ಈಕ್ಬಾಲನು ಶ್ರೀಮಂತಿಕೆಯ ಜೀವನವನ್ನು ತ್ಯಾಗಮಾಡಿ ಫಕೀರ ಅಥವಾ ಸಾಧುವಾದನು.

Synonyms : ಶ್ರೀಮಂತಿಕೆಯ


Translation in other languages :

अमीर का या अमीर से संबंधित।

इकबाल अमीरी जिंदगी त्यागकर फकीर बन गया।
अमीरी

Meaning : ಶ್ರೀಮಂತಿಕೆ ಅಥವಾ ಸಿರಿವಂತಿಕೆಯಂತಹ ಅಥವಾ ಯಾವುದರಿಂದ ಶ್ರೀಮಂತಿಕೆಯು ಪ್ರಕಟವಾಗುತ್ತದೆಯೋ

Example : ನವಾಬನ ಶ್ರೀಮಂತಿಕೆಯ ದರ್ಪ ಅವನ ನಡವಳಿಕೆಗಳಲ್ಲಿ ಕಾಣಿಸುತ್ತಿತ್ತು.

Synonyms : ಶ್ರೀಮಂತಿಕೆಯ, ಶ್ರೀಮಂತಿಕೆಯಂತ, ಶ್ರೀಮಂತಿಕೆಯಂತಹ, ಸಿರಿವಂತಿಕೆ, ಸಿರಿವಂತಿಕೆಯ, ಸಿರಿವಂತಿಕೆಯಂತ, ಸಿರಿವಂತಿಕೆಯಂತಹ


Translation in other languages :

अमीरों या धनवानों जैसा या जिससे अमीरी प्रगट हो।

नवाबों का अमीराना अंदाज उनकी हर हरकतों से ज़ाहिर होता था।
अमीराना, अमीरी

Of size and dignity suggestive of a statue.

stately, statuesque