Meaning : ಶ್ರೀಮಂತಿಕೆಯ ಅಥವಾ ಶ್ರೀಮಂತಿಕೆಗೆ ಸಂಬಂಧಿಸಿದ
Example :
ಈಕ್ಬಾಲನು ಶ್ರೀಮಂತಿಕೆಯ ಜೀವನವನ್ನು ತ್ಯಾಗಮಾಡಿ ಫಕೀರ ಅಥವಾ ಸಾಧುವಾದನು.
Synonyms : ಶ್ರೀಮಂತಿಕೆ
Translation in other languages :
Meaning : ಶ್ರೀಮಂತಿಕೆ ಅಥವಾ ಸಿರಿವಂತಿಕೆಯಂತಹ ಅಥವಾ ಯಾವುದರಿಂದ ಶ್ರೀಮಂತಿಕೆಯು ಪ್ರಕಟವಾಗುತ್ತದೆಯೋ
Example :
ನವಾಬನ ಶ್ರೀಮಂತಿಕೆಯ ದರ್ಪ ಅವನ ನಡವಳಿಕೆಗಳಲ್ಲಿ ಕಾಣಿಸುತ್ತಿತ್ತು.
Synonyms : ಶ್ರೀಮಂತಿಕೆ, ಶ್ರೀಮಂತಿಕೆಯಂತ, ಶ್ರೀಮಂತಿಕೆಯಂತಹ, ಸಿರಿವಂತಿಕೆ, ಸಿರಿವಂತಿಕೆಯ, ಸಿರಿವಂತಿಕೆಯಂತ, ಸಿರಿವಂತಿಕೆಯಂತಹ
Translation in other languages :