Meaning : ಯಾವುದಾದರೂ ವಿಷಯವನ್ನು ತಿಳಿಯಪಡಿಸುವ ಕ್ರಿಯೆ
Example :
ರಾಮನು ಈ ದಿನ ಕೆಲಸಕ್ಕೆ ಬರುವುದಿಲ್ಲವೆಂದು ಅವನು ತಿಳಿಸಿದ
Synonyms : ಅರುಹು, ತಿಳಿಸು, ನಿವೇದಿಸು, ಹೇಳು
Translation in other languages :
किसी वस्तु, काम आदि के बारे में बताना।
उसने कहा कि रहीम आज नहीं आयेगा।