Meaning : ತುಂಬಾ ಸಂಕಟದ ಸ್ಥಿತಿಯಲ್ಲಿ ಇರುವಿಕೆ ಅಥವಾ ದುಃಖದ ಸ್ಥಿತಿ ಇರುವಿಕೆಯ ವಾತಾವರಣ
Example :
ಅಪಘಾತದಲ್ಲಿ ನನ್ನ ಗೆಳೆಯ ಮಡಿದ ಕಾರಣ ಅವರ ಮನೆಯಲ್ಲಿ ಇನ್ನೂ ದುಃಖಮಯ ವಾತಾವರಣ ತುಂಬಿದೆ.
Synonyms : ದುಃಖಮಯ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ, ಸಂಕಟಕರ, ಸಂಕಟಕರವಾದಂತ, ಸಂಕಟಕರವಾದಂತಹ
Translation in other languages :